7 ಹುರಿಯತ್ ನಾಯಕರಿಗೆ 10 ದಿನಗಳ ಪೊಲೀಸ್ ಕಸ್ಟಡಿ

ನವದೆಹಲಿ, ಜುಲೈ 25: ಸೋಮವಾರ ಬಂಧಿತರಾಗಿದ್ದ 7 ಜನ ಹುರಿಯತ್ ನಾಯಕರನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಎನ್ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವ ಆರೋಪದ ಮೇಲೆ ಹುರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿ ಅಳಿಯ ಸೇರಿ 7 ಜನರನ್ನು ಸೋಮವಾರ ಬಂಧಿಸಲಾಗಿತ್ತು. ವಿಚಾರಣೆ ವೇಳೆ ಹಲವು ಮಹತ್ವದ ಸಂಗತಿಗಳನ್ನು ಬಂಧಿತರು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

 7 Hurriyat leaders sent to 10 day police custody in Kashmir terror funding case

ರಾಷ್ಟ್ರೀಯ ತನಿಖಾ ದಳ ಎನ್ಐಎ ಮೇ 30ರಂದು ಕಾಶ್ಮೀರದಲ್ಲಿ ಸಂಘರ್ಷ ಉಂಟು ಮಾಡಲು ಆರ್ಥಿಕ ನೆರವು ನೀಡಿದ ಅನುಮಾನದ ಮೇಲೆ ಹುರಿಯತ್ ನಾಯಕರ ಮೇಲೆ ಪ್ರಕರಣಗಳನ್ನು ದಾಖಲಿಸಿತ್ತು. ಬೇನಾಮಿ ಖಾತೆಗಳಿಂದ ಈ ನಾಯಕರು ಹಣ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಲೇವಾದೇವಿ ಕಾಯ್ದೆಯಡಿ ಇವರ ಮೇಲೆ ದೂರು ದಾಲಿಸಿಕೊಳ್ಳಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+