Republic Day Parade 2024 Live:ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್: ಸಂಭ್ರಮವೋ.. ಸಂಭ್ರಮ
ಈ ವರ್ಷ ದೇಶವು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ಬಾರಿ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ದೇಶಾದ್ಯಂತ ಸಕಲ ಸಿದ್ಧತೆಗಳು ನಡೆಯುತ್ತಿವೆ. ಗಣರಾಜ್ಯೋತ್ಸವದ ಪರೇಡ್ ಪೂರ್ವಾಭ್ಯಾಸಗಳನ್ನ ಈಗಾಗಲೇ ಎಲ್ಲಾ ಭಾರತೀಯ ರಾಜ್ಯಗಳ ರಾಜಧಾನಿಗಳಲ್ಲಿ ಅಭ್ಯಾಸ ಕೈಗೊಂಡಿದೆ. ಗಣತಂತ್ರ ದಿನವನ್ನ ಆಚರಿಸಲು ಖಂಡಿತ ಪ್ರತಿಯೊಬ್ಬ ಭಾರತೀಯರಿಗೆ ಹೆಮ್ಮೆಯಿಂದ ಕಾಯುತ್ತಿದ್ದಾನೆ.
ಗಣರಾಜ್ಯೋತ್ಸವ 2024ರ ಪರೇಡ್ ಥೀಮ್ 'ವಿಕ್ಷಿತ್ ಭಾರತ್' ಮತ್ತು 'ಭಾರತ್ - ಲೋಕತಂತ್ರ ಕಿ ಮಾತೃಕಾ', ಇದು ಪ್ರಜಾಪ್ರಭುತ್ವದ ಪೋಷಕರಾಗಿ ಭಾರತದ ಪಾತ್ರವನ್ನು ಒತ್ತಿಹೇಳುತ್ತದೆ. ಜನವರಿ 26 ರಂದು ಶುಕ್ರವಾರ ಬೆಳಿಗ್ಗೆ 10:30 ಕ್ಕೆ ನವದೆಹಲಿಯ ಕರ್ತವ್ಯ ಪಥ್‌ನಲ್ಲಿ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ 95 ಸದಸ್ಯ ಮೆರವಣಿಗೆಯ ತುಕಡಿ ಮತ್ತು 33-ಸದಸ್ಯ ಬ್ಯಾಂಡ್ ತುಕಡಿ ಕೂಡ ಇರುತ್ತದೆ. ಅಲ್ಲದೇ ಪ್ರತಿ ವರ್ಷ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರನ್ ಆಗಮಿಸುತ್ತಿದ್ದಾರೆ.

ಆಗಸದಲ್ಲಿ ಲೋಹದ ಹಕ್ಕಿಗಳ ಪ್ರದರ್ಶನ
#WATCH | Aerial shots taken specially from Prachand that is taking part in the fly past over Kartavya Path, during #RepublicDay2024 celebrations here. pic.twitter.com/AINN2Bm2D0
— ANI (@ANI) January 26, 2024
ಕರ್ತವ್ಯ ಪಥದಲ್ಲಿ ನಾರಿ ಶಕ್ತಿ ಪ್ರದರ್ಶನ
#WATCH | Motorcycle display enthralls the guests and audience at #RepublicDay2024 celebrations at Kartavya Path.
— ANI (@ANI) January 26, 2024
The Central Armed Police women personnel are exhibiting their prowess of 'Naari Shakti'. 265 women bikers on motorcycles showcase bravery and valour. pic.twitter.com/SZosIJiEbL
25 ಸ್ತಬ್ಧಚಿತ್ರಗಳ ಪ್ರದರ್ಶನ; ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶವಿಲ್ಲ
ಜೆಡಿಎಸ್ ಕಚೇರಿಯಲ್ಲಿ ಗಣರಾಜ್ಯೋತ್ಸವ

ಫ್ರೆಂಚ್ ವಿದೇಶಿ ಪಡೆ ಪಥಸಂಚಲನ
#WATCH | The French Foreign Legion music band consisting of 30 musicians and the French marching contingent from the 2nd Infantry Regiment of the French Foreign Legion on Karvatya Path on 75th Republic Day
— ANI (@ANI) January 26, 2024
Above them are two Rafale fighter jets on Kartavya Path pic.twitter.com/WBkQTAl2aj
#WATCH | Delhi | The winners of the highest gallantry awards including Param Vir Chakra and Ashok Chakra on the Kartavya Path, as the March Past begins.#RepublicDay2024 pic.twitter.com/qPWrcjae2U
— ANI (@ANI) January 26, 2024
ಕರ್ತವ್ಯ ಪಥದಲ್ಲಿ ಮೆರವಣಿಗೆಯಲ್ಲಿ ನಾರಿ ಶಕ್ತಿ
#WATCH | Delhi | #RepublicDay2024 parade at Kartavya Path begins with 'Aavahan'.
— ANI (@ANI) January 26, 2024
For the first time ever, the parade is being heralded by over 100 women artists playing Indian musical instruments. The parade is commencing with the music of Sankh, Naadswaram, Nagada, etc. being… pic.twitter.com/ypM5ixl2Cd
#WATCH | Delhi | President Droupadi Murmu and French President Emmanuel Macron leave for the Kartavya Path, in a special presidential carriage.#RepublicDay2024 pic.twitter.com/gH1I6kjFUV
— ANI (@ANI) January 26, 2024
Republic Day Rangoli: ಗಣರಾಜ್ಯೋತ್ಸವಕ್ಕೆ ಮನೆ ಅಂಗಳದ ಅಂದ ಹೆಚ್ಚಿಸುವ ರಂಗು ರಂಗಿನ ರಂಗೋಲಿ
ದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ
#WATCH | PM Modi lays wreath at the National War Memorial, leads the nation in paying homage to the braveheart soldiers
— ANI (@ANI) January 26, 2024
The Inter Services Guard presents 'Salami Shastra' followed by 'Shok Shastra'
This year the Inter Services Guard is commanded by an Indian Army Officer Major… pic.twitter.com/MUe4y0w8Rm
ಚಿಂತಾಮಣಿ ನಗರದಲ್ಲಿ 2200 ಅಡಿಗಳ ರಾಷ್ಟ್ರಧ್ವಜ ಮೆರವಣಿಗೆ
SC, ST ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿ: ರಾಜ್ಯಪಾಲ ಗೆಹ್ಲೋಟ್
ಭಾರತಕ್ಕೆ ಐತಿಹಾಸಿಕ ದಿನವಾಗಿದೆ : ರಾಜ್ಯಪಾಲ ಗೆಹ್ಲೋಟ್

ಬೆಳೆ ಪರಿಹಾರದ ಮೊದಲ ಕಂತು ಬಿಡುಗಡೆ: ಸಿಎಂ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರಿಂದ ಧ್ವಜಾರೋಹಣ
ಧ್ವಜಾರೋಹಣ ನೆರವೇರಿಸಿ ಏಕನಾಥ್ ಶಿಂಧೆ
#WATCH | Maharashtra CM Eknath Shinde unfurls the national flag on #RepublicDay2024, at his official residence Varsha Bungalow in Mumbai. pic.twitter.com/Hb7o5GSJAM
— ANI (@ANI) January 26, 2024
ನಾಡಿನ ಜನತೆಗೆ ಹೆಚ್.ಡಿ. ದೇವೇಗೌಡ್ರು ಶುಭಾಶಯ
ದೇಶದ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
— H D Deve Gowda (@H_D_Devegowda) January 26, 2024
ಜಗತ್ತಿಗೆ ಮಾದರಿಯಾದ ಭಾರತೀಯ ಸಂವಿಧಾನ ಜಾರಿಗೆ ಬಂದ ಈ ಪವಿತ್ರ ದಿನದಂದು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸುತ್ತಾ, ಸದೃಢ ದೇಶ ನಿರ್ಮಾಣಕ್ಕೆ ನಾವೆಲ್ಲರೂ ಕೈಜೋಡಿಸೋಣ. pic.twitter.com/vabMJjoXKQ

ಮಾಣೆಕ್ ಷಾ ಪರೇಡ್ ಮೈದಾನದ ಸುತ್ತ ಬಿಗಿ ಬಂದೋಬಸ್ತ್
देश के अपने समस्त परिवारजनों को गणतंत्र दिवस की बहुत-बहुत शुभकामनाएं। जय हिंद!
— Narendra Modi (@narendramodi) January 26, 2024
Best wishes on special occasion of the 75th Republic Day. Jai Hind!
ನಾಡಿನ ಜನತೆಗೆ ಹೆಚ್.ಡಿ.ಕುಮಾರಸ್ವಾಮಿ ಶುಭಾಶಯ
ಎಲ್ಲರಿಗೂ ಗಣರಾಜ್ಯೋತ್ಸವ ದಿನದ ಶುಭಾಶಯಗಳು. ಈ ಸಂದರ್ಭದಲ್ಲಿ ರಾಷ್ಟ್ರದ ಅಭ್ಯುದಯಕ್ಕಾಗಿ ದುಡಿದ ಎಲ್ಲಾ ಮಹನೀಯರನ್ನು ಸ್ಮರಿಸೋಣ. ಅನೇಕರ ತ್ಯಾಗ ಬಲಿದಾನಗಳಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವುದರ ಜತೆಗೆ, ಭಾರತವು ಮಹಾನ್ ಜಾಗತಿಕ ಶಕ್ತಿಯಾಗಿ ಅವಿರ್ಭವಿಸುವ ನಿಟ್ಟಿನಲ್ಲಿ ಒಟ್ಟಾಗಿ ದುಡಿಯೋಣ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 26, 2024
ಜೈ ಹಿಂದ್… pic.twitter.com/c3vTvPWXcW
ಎಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.#RepublicDay2024 pic.twitter.com/2iNFEZikmX
— BJP Karnataka (@BJP4Karnataka) January 26, 2024

-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ













Click it and Unblock the Notifications