ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳ ಸಾಧ್ಯತೆ

By Mahesh
|
Google Oneindia Kannada News

ನವದೆಹಲಿ, ಸೆ. 22: ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ ಹೆಚ್ಚಳವಾಗುವ ಸಾಧ್ಯತೆ ನಿಚ್ಚಳವಾಗಿದೆ. ಬಹುಕಾಲದ ಬೇಡಿಕೆ 2018ರ ಜನವರಿಯಲ್ಲಿ ಈಡೇರುವ ಸಾಧ್ಯತೆ ಇದೆ.

7ನೇ ವೇತನ ಆಯೋಗ ಏನು? ಏತ್ತ? ಯಾಕೆ? ಲೆಕ್ಕಾಚಾರ ಹೇಗೆ?
7ನೇ ವೇತನ ಆಯೋಗದ ಅಡಿಯಲ್ಲಿ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ ಎಂಬ ಸುದ್ದಿ ಬಂದಿದೆ.

7th Pay Commission: Ministry of Finance likely to take final call on minimum pay hike by January

ನೌಕರರ ಮೂಲ ವೇತನವನ್ನು 2.57 ಪಟ್ಟು ಹೆಚ್ಚಳ ಮಾಡುವಂತೆ 7ನೇ ವೇತನ ಆಯೋಗ ಶಿಫಾರಸ್ಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ 3.00 ಪಟ್ಟು ಏರಿಕೆ ಮಾಡುವ ಸಾಧ್ಯತೆ ಇದೆ. ಈ ಮೂಲಕ ಕನಿಷ್ಠ ವೇತನ 18,000 ರೂ.ನಿಂದ 21,000 ರೂ.ಗೆ ಏರಿಕೆ ಆಗಲಿದೆ.

ಆದರೆ, ಅಲ್ಪ ಪ್ರಮಾಣದ ಏರಿಕೆಗೆ ಶಿಫಾರಸ್ಸು ಮಾಡಿರುವ 7ನೇ ವೇತನ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಶೇ 3.68ರಷ್ಟು ಏರಿಕೆಯಂತೆ ಕನಿಷ್ಠ ಮೂಲ ವೇತನವನ್ನು 26 ಸಾವಿರಕ್ಕೇರಿಸುವಂತೆ ನೌಕಕರು ಬೇಡಿಕೆ ಇಟ್ಟಿದ್ದಾರೆ.

English summary
The central government employees may have to wait till January for the revised minimum pay under 7th Pay Commission, a media report said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X