ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ
ನವದೆಹಲಿ, ಜುಲೈ 06: ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೂತನ ರಾಜ್ಯಪಾಲರುಗಳನ್ನು ನೇಮಿಸಿದ್ದಾರೆ.
ಪ್ರಧಾನಿ ಮೋದಿ ಶೀಘ್ರವೇ ಸಂಪುಟ ವಿಸ್ತರಣೆ ಮಾಡಲಿರುವುದಾಗಿ ತಿಳಿದುಬಂದಿದ್ದು, ಕೇಂದ್ರ ಸಚಿವ ಸಂಪುಟ ವಿಸ್ತರಣೆ ವದಂತಿ ಬೆನ್ನಲ್ಲಿಯೇ ಈ ನೇಮಕಗಳನ್ನು ಮಾಡಲಾಗಿದೆ.
ಎಂಟು ರಾಜ್ಯಗಳಿಗೆ ನೇಮಕವಾಗಿರುವ ನೂತನ ರಾಜ್ಯಪಾಲರ ಪಟ್ಟಿ ಇಲ್ಲಿದೆ...
1. ಕರ್ನಾಟಕ- ಥಾವರ್ ಚಂದ್ ಗೆಹ್ಲೋಟ್
2. ಗೋವಾ- ಪಿ.ಎಸ್. ಶ್ರೀಧರನ್ ಪಿಳ್ಳೈ
3. ತ್ರಿಪುರ- ಸತ್ಯದೇವ್ ನಾರಾಯಣ್ ಆರ್ಯ
4. ಜಾರ್ಖಂಡ್- ರಮೇಶ್ ಬೈಸ್
5. ಹರಿಯಾಣ- ಬಂಡಾರು ದತ್ತಾತ್ರೇಯ
6. ಮಿಜೋರಾಂ- ಹರಿಬಾಬು ಕಂಭಂಪತಿ
7. ಮಧ್ಯಪ್ರದೇಶ- ಮಂಗುಭಾಯ್ ಚಗನ್ಭಾಯ್ ಪಟೇಲ್
8. ಹಿಮಾಚಲ ಪ್ರದೇಶ- ರಾಜೇಂದ್ರನ್ ವಿಶ್ವನಾಥ್ ಅರ್ಲೆಕರ್

ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್: ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ರಾಜ್ಯಸಭಾ ಸದಸ್ಯರಾಗಿರುವ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾಗಿದ್ದಾರೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications