ಭಾರತದಲ್ಲಿ 82,170 ಹೊಸ ಕೋವಿಡ್-19 ಕೇಸ್: 24 ಗಂಟೆಯಲ್ಲಿ 1,039 ಮಂದಿ ಸಾವು

ನವದೆಹಲಿ, ಸೆಪ್ಟೆಂಬರ್ 28: ಭಾರತದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ವೇಗವಾಗಿ ಏರಿಕೆ ಕಾಣುತ್ತಿದ್ದು ಕಳೆದ 24 ಗಂಟೆಗಳಲ್ಲಿ 82,170 ಹೊಸ ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವ ಜೊತೆಗೆ 1,039 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು 60 ಲಕ್ಷ ದಾಟಿದೆ.

India Reports 82,170 New Covid-19 Cases Today

ಇನ್ನು ದೇಶದಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳಲ್ಲಿ ಈಗಾಗಲೇ 5,01,6521 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನುಳಿದಂತೆ 9,62,640 ಸಕ್ರಿಯ ಪ್ರಕರಣಗಳಿದ್ದು, ಇದುರವರೆಗೆ 95,542 ಜನರು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+