• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ 40 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು

|

ನವದೆಹಲಿ, ಸೆಪ್ಟೆಂಬರ್ 05: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ.

   CT Ravi ಮಾತಿಗೆ Zameer Ahmed ಸಾಥ್! | Oneindia Kannada

   ಚೀನಾ ಗಡಿಯಲ್ಲಿರುವ ಭಾರತದ 'ಟಿಬೆಟ್' ಸೇನೆ ಬಗ್ಗೆ ನಿಮಗೆಷ್ಟು ಗೊತ್ತು?

   ಬ್ರೆಜಿಲ್‌ನ್ನು ಹಿಂದಿಕ್ಕಲು ಹೆಚ್ಚು ಸಮಯ ಬೇಕಿಲ್ಲ ಎಂದೆನಿಸುತ್ತಿದೆ. ಭಾರತದಲ್ಲಿ ಒಂದೇ ದಿನ 86,432 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

   ಕೊವಿಡ್-19 ಪ್ರಕರಣ: ಬ್ರಿಜಿಲ್ ನ್ನೂ ಹಿಂದಿಕ್ಕುತ್ತಾ ಭಾರತ?

   ಒಟ್ಟು 40,23,179 ಪ್ರಕರಣಗಳಿವೆ. 8,46,395 ಸಕ್ರಿಯ ಪ್ರಕರಣಗಳಿವೆ. 31,07,223 ಮಂದಿ ಗುಣಮುಖರಾಗಿದ್ದಾರೆ. 69, 561 ಮಂದಿ ಇದುವರೆಗೆ ಸಾವನ್ನಪ್ಪಿದ್ದಾರೆ.

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಒಂದೇ ದಿನದಲ್ಲಿ 1089 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

   ಶುಕ್ರವಾರ ಭಾರತದಲ್ಲಿ 83341 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿತ್ತು.24 ಗಂಟೆಗಳಲ್ಲೇ ಕೊರೊನಾಗೆ 1096 ಜನರು ಪ್ರಾಣ ಬಿಟ್ಟಿದ್ದು, ಒಟ್ಟು 68,472 ಜನರು ಕೊವಿಡ್-19ಗೆ ಬಲಿಯಾಗಿದ್ದರು.

   ಒಟ್ಟು 39,36,748 ಕೊರೊನಾವೈರಸ್ ಸೋಂಕಿತರ ಪೈಕಿ 30,37,152 ಜನರು ಗುಣಮುಖರಾಗಿದ್ದು, 8,31,124 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

   English summary
   86,432 New Covid-19 Cases And 86,432 Deaths Reported In India In The Last 24 Hours ,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X