ಭಾರತದಲ್ಲಿ ಇಂದು 93,337 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಸೆಪ್ಟೆಂಬರ್ 19: ಭಾರತದಲ್ಲಿ ಇಂದು 93,337 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 1,247 ಮಂದಿ ಸಾವನ್ನಪ್ಪಿದ್ದಾರೆ, 10,13,964 ಸಕ್ರಿಯ ಪ್ರಕರಣಗಳಿವೆ, 42,08,432 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೊರೊನಾ ಸೋಂಕಿತರು 53 ಲಕ್ಷ ದಾಟಿದ್ದಾರೆ.ಒಟ್ಟು 53,08,015 ಕೊರೊನಾ ಸೋಂಕಿತರಿದ್ದಾರೆ. ಇದುವರೆಗೆ 85,619 ಮಂದಿ ಸಾವನ್ನಪ್ಪಿದ್ದಾರೆ.

Recommended Video
Islam ಧರ್ಮಕ್ಕೆ ಗೆ ಮತಾಂತರ ಆಗಿದ್ದಾರೆಯೇ Sanjjanaa Galrani | Oneindia Kannada
ದೇಶಾದ್ಯಂತ 24 ಗಂಟೆಗಳಲ್ಲಿ 8,81,911 ಕೋವಿಡ್ ಪರೀಕ್ಷೆ, ಒಟ್ಟಾರೆ 6.24 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್, ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 8,81,911 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.












Click it and Unblock the Notifications