ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 96,424ಕ್ಕೆ ಏರಿಕೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 18 : ಭಾರತದಲ್ಲಿ 24 ಗಂಟೆಯಲ್ಲಿ 96,424 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 52,14,678ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಂತೆ ಕಳೆದ 24 ಗಂಟೆಯಲ್ಲಿ 1,174 ಜನರು ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು ಮೃತಪಟ್ಟವರ ಸಂಖ್ಯೆ 84,372.

ಕರ್ನಾಟಕ; 1 ಲಕ್ಷದ ಗಡಿ ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳುಕರ್ನಾಟಕ; 1 ಲಕ್ಷದ ಗಡಿ ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು

96,424 New Covid Cases And 1,174 Deaths In Last 24 Hours

ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 10,17,754, ಇದುವರೆಗೂ 41,12,552 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕೋವಿಡ್ ರೋಗಿ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಹಲ್ಲೆಕೋವಿಡ್ ರೋಗಿ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಹಲ್ಲೆ

ಸೆಪ್ಟೆಂಬರ್ 17ರ ತನಕ ದೇಶದಲ್ಲಿ 6,15,75,343 ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸೆಪ್ಟೆಂಬರ್ 17ರಂದು 10,06,615 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ದುಡ್ಡು ಕೊಟ್ಟರೆ 15 ನಿಮಿಷದಲ್ಲೇ ಕೊರೊನಾ ವೈರಸ್ ನೆಗೆಟಿವ್ ರಿಪೋರ್ಟ್ದುಡ್ಡು ಕೊಟ್ಟರೆ 15 ನಿಮಿಷದಲ್ಲೇ ಕೊರೊನಾ ವೈರಸ್ ನೆಗೆಟಿವ್ ರಿಪೋರ್ಟ್

ವಿಶ್ವದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಅಮೆರಿಕದಲ್ಲಿ 6,874,596 ಸೋಂಕಿತರು ಇದ್ದಾರೆ. 3ನೇ ಸ್ಥಾನದಲ್ಲಿ ಬ್ರೆಜಿಲ್ ಇದ್ದು, 4,457,443 ಸೋಂಕಿತರು ಇದ್ದಾರೆ.

ಭಾರತದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 11,45,840. ಸಕ್ರಿಯ ಪ್ರಕರಣಗಳ ಸಂಖ್ಯೆ
3,01,752.

Recommended Video

Nepalದ ಹೊಸ ಪುಸ್ತಕಗಳಳಲ್ಲಿ ಭಾರತವನ್ನು ಸೇರಿಸಿಕೊಂಡ ಭೂಪಟ | Oneindia Kannada

ಆಂಧ್ರಪ್ರದೇಶ (6,01,462) 2ನೇ ಸ್ಥಾನದಲ್ಲಿದೆ. ತಮಿಳುನಾಡು (5,25,420) ಸೋಂಕಿತರು ಇದ್ದು 3ನೇ ಸ್ಥಾನದಲ್ಲಿದೆ. ಕರ್ನಾಟಕ 4ನೇ ಸ್ಥಾನದಲ್ಲಿದ್ದು ಒಟ್ಟು ಸೋಂಕಿತರ ಸಂಖ್ಯೆ 4,94,356.

English summary
India reported 96,424 new COVID 19 cases and 1,174 deaths in last 24 hours. The total case tally stands at 52,14,678 including 10,17,754 active cases said ministry of health & family welfare.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X