ಭಾರತದಲ್ಲಿ ಒಂದೇ ದಿನ ಬರೋಬ್ಬರಿ 97,570 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಸೆಪ್ಟೆಂಬರ್ 12: ಭಾರತದಲ್ಲಿ ಹೊಸದಾಗಿ 97,570 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನ 1201 ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟು 46,59,985 ಕೊರೊನಾ ಸೋಂಕಿತರಿದ್ದಾರೆ. 9,58,316 ಸಕ್ರಿಯ ಪ್ರಕರಣಗಳಿವೆ.36,24,197 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 77,472 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

97,570 New Cases And 1,201 Deaths Reported In India In The Last 24 Hours

ಶುಕ್ರವಾರ 24 ಗಂಟೆಯಲ್ಲಿ 96,551 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ವಿಶ್ವದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ದೇಶ ಅಮೆರಿಕ. ದೇಶದಲ್ಲಿ 6,588,163 ಕೋವಿಡ್ ಪ್ರಕರಣಗಳಿವೆ. ಭಾರತದಲ್ಲಿ 4,562,415 ಪ್ರಕರಣವಿದೆ. ಬ್ರೆಜಿಲ್ 3ನೇ ಸ್ಥಾನದಲ್ಲಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 4,239,763.

Recommended Video

      ನಮ್ ಹಣೆಬರಹ ಯಾವಾಗ್ಲೂ ಇಷ್ಟೇ ಬಿಡಿ.? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+