ಅಸ್ಸಾಮಿನಲ್ಲಿ ಒಬ್ಬ ಭಯೋತ್ಪಾದಕನನ್ನು ಬಲಿಹಾಕಿದ ಭಾರತೀಯ ಸೇನೆ

ಕೊಕ್ರಝಾರ್(ಅಸ್ಸಾಂ), ಜುಲೈ 25: ಭಾರತೀಯ ಸೇನೆ ಮತ್ತು ಅಸ್ಸಾಂ ಪೊಲೀಸರು ಇಂದು(ಜುಲೈ 25) ಬೆಳಗ್ಗೆ ಅಸ್ಸಾಂ ನ ಕೊಕ್ರಝಾರ್ ನಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ.

ಭಯೋತ್ಪಾದಕನಿಂದ ಒಂದು ಎಕೆ 47 ರೈಫಲ್, ಗ್ರೆನೈಡ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

A terrorist gunned down by Indian army in Assam's Kokraghar

ಈ ಭಾಗದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಮೃತ ಭಯಫತ್ಪಾದಕ ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವನೆಂಬ ಬಗ್ಗೆಯೂ ಮಾಹಿತಿ ಲಭ್ಯವಾಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+