Get Updates
Get notified of breaking news, exclusive insights, and must-see stories!

ಗಂಗಾನದಿಯಲ್ಲಿ ಮುಳುಗಿದ ದೋಣಿ: ಮೂವರು ಸಾವು

ಗಂಗಾ ನದಿಯ ಉಪನದಿಗಳಲ್ಲೊಂದಾದ ಪಶ್ಚಿಮ ಬಂಗಾಳದ ಹೂಗ್ಲಿ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಸಂಭವಿಸಿದ ಭಾರೀ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.

ಹೂಗ್ಲಿ (ಪಶ್ಚಿಮ ಬಂಗಾಳ), ಏಪ್ರಿಲ್ 26: ಗಂಗಾ ನದಿಯ ಉಪನದಿಗಳಲ್ಲೊಂದಾದ ಪಶ್ಚಿಮ ಬಂಗಾಳದ ಹೂಗ್ಲಿ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಸಂಭವಿಸಿದ ಭಾರೀ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.

ಘಟನೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಸಂಭವಿಸಿದ್ದು, ನದಿಯಲ್ಲಿ ಇದ್ದಕ್ಕಿದ್ದಂತೆ ಕಂಡುಬಂದ ರಕ್ಕಸ ಅಲೆಗಳೇ ದುರಂತಕ್ಕೆ ಕಾರಣ ಎನ್ನಲಾಗಿದೆ. [ಶಿವಮೊಗ್ಗ: ಗಣೇಶ ವಿಸರ್ಜನೆ ವೇಳೆ 12 ಜನ ನೀರುಪಾಲು]

ಈಗಾಗಲೇ ಸ್ಥಳಕ್ಕೆ ರಕ್ಷಣಾ ತಂಡ ಆಗಮಿಸಿದ್ದು, ನಾಪತ್ತೆಯಾಗಿರುವ ಹಲವರ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ.[ಪ್ರವಾಸಕ್ಕೆ ತೆರಳಿದ್ದ ಬೆಳಗಾವಿಯ 8 ವಿದ್ಯಾರ್ಥಿಗಳು ನೀರುಪಾಲು]

A tragedy in Ganga river: 3 people die
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+