ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವಾಲಯದಲ್ಲೇ ಅತ್ಯಾಚಾರ, ಛಿ, ಛಿ ನಾಚಿಕೆಗೇಡು!

|
Google Oneindia Kannada News

Recommended Video

Uttarpradesh : Shocking incident happened in the temple | Watch video

ಮಥುರಾ(ಉತ್ತರ ಪ್ರದೇಶ), ಸೆಪ್ಟೆಂಬರ್, 16: ದೇವಾಲಯದ ಆವರಣದಲ್ಲೇ ಯುವತಿಯೊಬ್ಬಳ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ಸೆ.11 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರು: ಸಿರಿಯಲ್ ಕಿಲ್ಲರ್ ಸೈನೈಡ್ ಮೋಹನ್ ಗೆ ಜೀವಾವಧಿ ಶಿಕ್ಷೆಮಂಗಳೂರು: ಸಿರಿಯಲ್ ಕಿಲ್ಲರ್ ಸೈನೈಡ್ ಮೋಹನ್ ಗೆ ಜೀವಾವಧಿ ಶಿಕ್ಷೆ

ದೇವಾಲಯದಲ್ಲಿ ಅಡುಗೆಯವನಾಗಿ ಕೆಲಸ ಮಾಡುವ ವ್ಯಕ್ತಿ ಮತ್ತು ದೇವಾಲಯದ ಸೆಕ್ಯುರಿಟಿ ಗಾರ್ಡ್ ಸೇರಿ ಈ ಕೃತ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

A woman in Mathura raped by cook and security gaurd in a temple!

ರಾಧಾ ಅಷ್ಟಮಿಯ ನಿಮಿತ್ತ ಜಗನ್ನಾಥ ಪುರಿಯಿಂದ ಮಹಿಳೆ ಮಥುರೆಗೆ ಬಂದಿದ್ದರು. ಯಾರೂ ಇಲ್ಲದ ಸಮಯದಲ್ಲಿ ದೇವಾಲಯಕ್ಕೆ ಬಂದಿದ್ದ ಯುವತಿಯ ಮೇಲೆ ದೇವಾಲಯದ ಅಡುಗೆಯವ ಮತ್ತು ಸೆಕ್ಯರಿಟಿ ಗಾರ್ಡ್ ಸೇರಿ ಅತ್ಯಾಚಾರ ನಡೆಸಿದ್ದಾರೆ.

ಆರೋಪಿ ಜತೆಗೆ ತಾಳೆಯಾಗದ ಅತ್ಯಾಚಾರ ಸಂತ್ರಸ್ತೆಯ ಮಗುವಿನ ಡಿಎನ್ ಎಆರೋಪಿ ಜತೆಗೆ ತಾಳೆಯಾಗದ ಅತ್ಯಾಚಾರ ಸಂತ್ರಸ್ತೆಯ ಮಗುವಿನ ಡಿಎನ್ ಎ

ದೇವಾಲಯದ ಆವರಣದಲ್ಲಿರುವ ಸಿಸಿಟಿವಿ ಫೂಟೇಜ್ ಅನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದು, ಸಾಕ್ಷ್ಯ ಕಲೆಹಾಕುತ್ತಿದ್ದಾರೆ.

English summary
A woman was recently allegedly raped by two men inside the premises of a temple in Mathura's Barsana.The accused were identified as the cook and guard of the temple
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X