ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯ, ಡಿಸೆಂಬರ್ 31 ಕೊನೆಯ ದಿನ
ನವದೆಹಲಿ, ಜೂನ್ 16: ಬ್ಯಾಂಕ್ ಖಾತೆಗಳ ಜತೆ ಆಧಾರ್ ಕಾರ್ಡ್ ಜೋಡಣೆ ಕಡ್ಡಾಯ ಮಾಡಿ ಕೇಂದ್ರ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಹೀಗಾಗಿ ಬ್ಯಾಂಕ್ ಖಾತೆಗಳು ಚಾಲ್ತಿಯಲ್ಲಿರಲು ಆಧಾರ್ ಕಾರ್ಡ್ ಸಂಖ್ಯೆ ನೀಡುವುದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಗಳ ಜತೆ ಆಧಾರ್ ಜೋಡಣೆ ಮಾಡಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಒಂದೊಮ್ಮೆ ಡಿಸೆಂಬರ್ 31ರ ಮೊದಲು ಆಧಾರ್ ಕಾರ್ಡ್ ಸಂಖ್ಯೆ ನೀಡದಿದ್ದಲ್ಲಿ ಬ್ಯಾಂಕ್ ಖಾತೆಗಳು ಸ್ಥಗಿತಗೊಳ್ಳಲಿವೆ.

ಇನ್ನು ಹೊಸ ಬ್ಯಾಂಕ್ ಖಾತೆ ತೆರಯಲೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.












Click it and Unblock the Notifications