ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ್ರ: SSLC, PUC ಬೋರ್ಡ್ ಪರೀಕ್ಷೆ ಬರೆವ ವಿದ್ಯಾರ್ಥಿಗಳಿಗೆ ಆಧಾರ್ ಕಡ್ಡಾಯ!

|
Google Oneindia Kannada News

ಲಕ್ನೋ, ನವೆಂಬರ್ 15: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಬೋರ್ಡ್ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮುನ್ನ ಕಡ್ಡಾಯವಾಗಿ ಆಧಾರ್ ಕಾರ್ಡ್ ಅನ್ನು ತೋರಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.

ವಿಮೆ ಪಾಲಿಸಿಯೊಂದಿಗೂ ಆಧಾರ್ ಜೋಡಣೆ ಕಡ್ಡಾಯವಿಮೆ ಪಾಲಿಸಿಯೊಂದಿಗೂ ಆಧಾರ್ ಜೋಡಣೆ ಕಡ್ಡಾಯ

ಹಾಲ್ ಟಿಕೇಟ್ ಪಡೆಯುವ ಸಮಯದಲ್ಲೂ ಆಧಾರ್ ತೋರಿಸುವುದು ಕಡ್ಡಾಯವೆಂದು ಇಲ್ಲಿನ ಸರ್ಕಾರ ಹೇಳಿದೆ. 2018 ರ ಫೆಬ್ರವರಿಯಲ್ಲಿ ಬೋರ್ಡ್ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ನೀಡಬೇಕಿದೆ.

ಸಿಬಿಎಸ್ಇ ಪರೀಕ್ಷೆ ಬರೆಯಲು ಆಧಾರ್ ಕಾರ್ಡ್ ಬೇಕೇ ಬೇಕುಸಿಬಿಎಸ್ಇ ಪರೀಕ್ಷೆ ಬರೆಯಲು ಆಧಾರ್ ಕಾರ್ಡ್ ಬೇಕೇ ಬೇಕು

Aadhaar mandatory for 10th and 12th board examinations in UP

ಈಗಾಗಲೇ ಸರ್ಕಾರದ ಯೋಜನೆಗಳ ಉಪಯೋಗ ಪಡೆಯಲು ಆಧಾರ್ ಅನ್ನು ಕಡ್ಡಾಯಗೊಳಿಸಲಾಗಿದೆ. ಉತ್ತರ ಪ್ರದೇಶದ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಯ ಮಕ್ಕಳಿಗೆ ಈಗಾಗಲೇ ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಲಾಗಿದೆ.

English summary
The Uttar Pradesh government has made Aadhaar mandatory for board examinations in schools. All the students who will be facing 10th and 12th board examinations should keep aadhaar card with them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X