ಆರುಷಿ ಹತ್ಯೆ:ಇಂದು ತೀರ್ಪು ಪ್ರಕಟಿಸಲಿರುವ ಅಲಹಾಬಾದ್ ಕೋರ್ಟ್

ಅಲಹಾಬಾದ್, ಅಕ್ಟೋಬರ್ 12 : ಮರ್ಯಾದಾ ಹತ್ಯೆ ಎಂದು ಬಿಂಬಿತವಾಗಿದ್ದ ಆರುಷಿ ತಲ್ವಾರ್ ಹಾಗೂ ಹೇಮರಾಜ್ ಡಬ್ಬಲ್ ಮರ್ಡರ್ ಪ್ರಕರಣದ ತೀರ್ಪನ್ನು ಇಂದು (ಅ,12) ಅಲಹಾಬಾದ್ ಹೈಕೋರ್ಟ್ ಪ್ರಕಟಿಸಲಿದೆ.

ಡಾ. ರಾಜೇಶ್ ತಲ್ವಾರ್ ಹಾಗೂ ನೂಪುರ್ ಅವರು 2008ರಲ್ಲಿ ಮೇ 15ರಂದು ರಾತ್ರಿ 14 ವರ್ಷದ ಮಗಳಾದ ಆರುಷಿ ಹಾಗೂ ಮನೆಗೆಲಸ ಹುಡುಗ ಹೇಮರಾಜ್ ಇಬ್ಬರನ್ನು ಮೆಡಿಕಲ್ ಪರಿಕರ ಬಳಸಿ ವೈದ್ಯ ರಾಜೇಶ್ ತಲ್ವಾರ್ ಹಾಗೂ ನೂಪುರ್ ದಂಪತಿ ಕೊಲೆಗೈದಿದ್ದರು.

Aarushi Talwar Murder Case: Allahabad High Court Verdict on Conviction of Parents Today

ಮಗಳ ಹತ್ಯೆ ಪ್ರಕರಣದಲ್ಲಿ ಡಾ. ರಾಜೇಶ್ ತಲ್ವಾರ್ ದಂಪತಿ ಅಪರಾಧಿಗಳು ಎಂದು ಜೀವಾವಧಿ ಶಿಕ್ಷೆ ನೀಡಿ ಗಾಜಿಯಾಬಾದ್ ವಿಶೇಷ ನ್ಯಾಯಾಲಯ 2013, ನವೆಂಬರ್ ನಲ್ಲಿ ತೀರ್ಪು ನೀಡಿತ್ತು.

ಈ ತೀರ್ಪಿನ ವಿರುದ್ಧ ಡಾ. ರಾಜೇಶ್ ತಲ್ವಾರ್ ಹಾಗೂ ನೂಪುರ್ ಪರ ವಕೀಲ ಸತ್ಯಕೇತು ಸಿಂಗ್ ಹೈಕೋರ್ಟ್ ಮೊರೆ ಹೋಗಿದ್ದರು. ಇದರ ಅಂತಿಮ ತೀರ್ಪನ್ನು ಇಂದು ಅಲಹಾಬಾದ್ ಹೈಕೋರ್ಟ್ ಪ್ರಕಟಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+