ಎಬಿಪಿ ನ್ಯೂಸ್ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಮತ್ತೆ ಕಮಲ ಅರಳಲಿದೆ
ನವದೆಹಲಿ, ಅಕ್ಟೋಬರ್ 04: ಈ ಸಮಯಕ್ಕೆ ಚುನಾವಣೆ ನಡೆದರೆ ಕೇಂದ್ರದಲ್ಲಿ ಯಾವ ಪಕ್ಷವು ಸರ್ಕಾರ ಸ್ಥಾಪಿಸಲಿದೆ ಎಂಬುದರ ಬಗ್ಗೆ 'ಎಬಿಪಿ ನ್ಯೂಸ್ - ಸಿ ವೋಟರ್ ಸಮೀಕ್ಷೆ' ನಡೆಸಿದೆ. ಸಮೀಕ್ಷೆ ಪ್ರಕಾರ ಸತತ ಮೂರನೇ ಬಾರಿಗೆ ಮಧ್ಯ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಇನ್ನೊಂದು ಅವಕಾಶ ಸಿಗಲಿದೆ.
2018ರ ಅಂತ್ಯಕ್ಕೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಗೆ ಇನ್ನು 6 ತಿಂಗಳು ಬಾಕಿ ಇದೆ.

ದೇಶದ ನಾಲ್ಕು ಮೂಲೆಗಳಿಂದ ಸಂಗ್ರಹಿಸಿದ ಸಮೀಕ್ಷೆಗಳ ಸರಾಸರಿಯಂತೆ ಎನ್ಡಿಎ ಅಥವಾ ಯುಪಿಎ ಪೈಕಿ ಯಾವ ಮೈತ್ರಿಕೂಟಕ್ಕೆ ಸರಳ ಬಹುಮತ ಲಭಿಸಲಿದೆ ಎಂಬುದನ್ನು ತಿಳಿಯಲಾಗುತ್ತದೆ.












Click it and Unblock the Notifications