ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಬಿಪಿ ನ್ಯೂಸ್ ಸಮೀಕ್ಷೆ : ರಾಜಸ್ಥಾನದಲ್ಲಿ ಮೋದಿ ಪರ ಅಲೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 04: 'ಎಬಿಪಿ ನ್ಯೂಸ್ - ಸಿ ವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಫಲಿತಾಂಶ ಇಂದು ಹೊರ ಬಂದಿದೆ. ವಿಧಾನಸಭೆ ಚುನಾವಣೆ ಎದುರಿಸಲು ಸಿದ್ಧವಾಗುತ್ತಿರುವ ರಾಜಸ್ಥಾನದಲ್ಲಿ ಈ ಸಮಯಕ್ಕೆ ಲೋಕಸಭೆ ಚುನಾವಣೆ ನಡೆಸಿದರೆ ಯಾರಿಗೆ ಲಾಭ ಎಂಬುದರ ಬಗ್ಗೆ ಬಂದಿರುವ ಫಲಿತಾಂಶ ಇಲ್ಲಿದೆ.

ಎಬಿಪಿ ನ್ಯೂಸ್ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಮತ್ತೆ ಕಮಲ ಅರಳಲಿದೆಎಬಿಪಿ ನ್ಯೂಸ್ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಮತ್ತೆ ಕಮಲ ಅರಳಲಿದೆ

ರಾಜಸ್ಥಾನದಲ್ಲಿ ಆಡಳಿತ ವಿರೋಧಿ ಅಲೆ ಇದ್ದು, ಮತದಾರರು ಕಾಂಗ್ರೆಸ್ ನತ್ತ ಒಲವು ತೋರಿದ್ದಾರೆ. ಆದರೆ, ಮೋದಿ ಪರ ಒಲವು ಇನ್ನೂ ಕಡಿಮೆಯಾಗಿಲ್ಲ.

ABP C voters MOTN Survey 2018 : NDA will win Rajasthan

ರಾಜಸ್ಥಾನ : 25 ಲೋಕಸಭೆ ಸ್ಥಾನಗಳು
ಎನ್ ಡಿಎ : 18
ಯುಪಿಎ : 7

ಛತ್ತೀಸ್ ಗಢ : 11 ಸ್ಥಾನಗಳು
ಎನ್ಡಿಎ : 9
ಯುಪಿಎ : 02

ಎಬಿಪಿ ಸಮೀಕ್ಷೆ : ಉಪ್ರದಲ್ಲಿ ಮಹಾಘಟಬಂಧನ್ ಆದರೆ ಎನ್ಡಿಎಗೆ ಸಂಕಷ್ಟ ಎಬಿಪಿ ಸಮೀಕ್ಷೆ : ಉಪ್ರದಲ್ಲಿ ಮಹಾಘಟಬಂಧನ್ ಆದರೆ ಎನ್ಡಿಎಗೆ ಸಂಕಷ್ಟ

ABP C voters MOTN Survey 2018 : NDA will win Rajasthan

2013ರಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಕೆಳಗಿಳಿಸಿ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡುವಲ್ಲಿ ವಸುಂಧರಾ ರಾಜೇ ಯಶಸ್ವಿಯಾಗಿದ್ದರು. 163 ಸ್ಥಾನ ಗಳಿಸಿ ಅಭೂತಪೂರ್ವ ವಿಜಯ ದಾಖಲಿಸಿದ್ದರು, ಕೇವಲ 21 ಸ್ಥಾನಗಳಿಸಿ ಕಳಪೆ ಪ್ರದರ್ಶನ ನೀಡಿದ್ದ ಕಾಂಗ್ರೆಸ್ ಈಗ ಪುಟಿದೇಳುವ ಉತ್ಸಾಹದಲ್ಲಿದೆ.

2018ರ ಅಂತ್ಯಕ್ಕೆ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಗೆ ಇನ್ನು 6 ತಿಂಗಳು ಬಾಕಿ ಇದೆ.

ದೇಶದ ನಾಲ್ಕು ಮೂಲೆಗಳಿಂದ ಸಂಗ್ರಹಿಸಿದ ಸಮೀಕ್ಷೆಗಳ ಸರಾಸರಿಯಂತೆ ಎನ್ಡಿಎ ಅಥವಾ ಯುಪಿಎ ಪೈಕಿ ಯಾವ ಮೈತ್ರಿಕೂಟಕ್ಕೆ ಸರಳ ಬಹುಮತ ಲಭಿಸಲಿದೆ ಎಂಬುದನ್ನು ತಿಳಿಯಲಾಗುತ್ತದೆ.

English summary
ABP C voters MOTN Survey 2018 : Narendra Modi-led NDA is likely to get 18 seats out of 25 seats. UPA will get 7 seats if Lok Sabha elections were to be held today in Rajasthan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X