ಜಾಮೀನು ನಿರಾಕರಿಸಿದ ಕೋರ್ಟ್, ನಟ ದಿಲೀಪ್ಗೆ ಜೈಲೇ ಗತಿ
ತಿರುವನಂತಪುರಂ, ಜುಲೈ 24 : ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ಬಂಧನದಲ್ಲಿರುವ ಮಲಯಾಳಂ ನಟ ದಿಲೀಪ್ ಮತ್ತಷ್ಟು ದಿನ ಜೈಲಿನಲ್ಲೇ ಕಳೆಯಬೇಕಾಗಿದೆ.
ನಟ ದಿಲೀಪ್ ಅವರ ಜಾಮೀನು ಅರ್ಜಿಯನ್ನು ಸೋಮವಾರ ಕೇರಳ ಹೈಕೋರ್ಟ್ ತಿರಸ್ಕರಿಸಿದೆ. ನಟಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 10ರಂದು ಕೇರಳ ಪೊಲೀಸರು ಮಲೆಯಾಳಂ ನಟ ದಿಲೀಪ್ ನನ್ನು ಬಂಧಿಸಿಲಾತ್ತು.

ಬಂಧನದ ನಂತರ ದಿಲೀಪ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೇಸಿನ ಸಾಕ್ಷಿಗಳ ಮೇಲೆ ನಟ ಪ್ರಭಾವ ಬೀರಿರುವ ಸಾಧ್ಯತೆಯಿದೆ ಎಂದು ದಿಲೀಪ್ಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.












Click it and Unblock the Notifications