Aditya L1 Launch LIVE: ಚಂದ್ರನ ಗೆದ್ದ ಇಸ್ರೋ, ಈಗ ಸೂರ್ಯನ ಶಿಕಾರಿಯತ್ತ
ಶ್ರೀಹರಿಕೋಟ, ಸೆಪ್ಟಂಬರ್ 2:ಚಂದ್ರಯಾನ - 3 ಯಶಸ್ಸಿನ ಬೆನ್ನಲ್ಲೇ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮೊಟ್ಟ ಮೊದಲ ಬಾರಿಗೆ ಕೈಗೊಂಡಿದ್ದ ಸೂರ್ಯಯಾನ ಯಶಸ್ಸಿನ ಹಾದಿಯಲ್ಲಿದ್ದು, ಆದಿತ್ಯ ಎಲ್-1 ಯಶಸ್ವಿಯಾಗಿ ಉಡಾವಣೆಯಾಗಿದೆ.

ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ ಇಸ್ರೋ ಮುಖ್ಯಸ್ಥ
ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಕ್ರಮಗಳ ಸರಮಾಲೆಯನ್ನೇ ಸೃಷ್ಟಿಸುತ್ತಿರುವ @isro ಸೂರ್ಯನ ಅಧ್ಯಯನಕ್ಕೆ ಆದಿತ್ಯ L-1 ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ನಮ್ಮೆಲ್ಲಾ ಬಾಹ್ಯಾಕಾಶ ವಿಜ್ಞಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಪರಿಶ್ರಮ, ಬದ್ಧತೆಯನ್ನು ನಾವೆಲ್ಲರೂ ಗೌರವಿಸಿ ಸ್ಮರಿಸೋಣ.#ISRO_ADITYA_L1 #isro pic.twitter.com/cGdEt85vCK
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 2, 2023
ಇಸ್ರೋ ವಿಜ್ಞಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು- ಸಿಎಂ ಸಿದ್ದರಾಮಯ್ಯ
ಸೂರ್ಯನ ಅಧ್ಯಯನ ನಡೆಸುವ ಆದಿತ್ಯ ಎಲ್1 ಉಪಗ್ರಹದ ಯಶಸ್ವಿ ಉಡಾವಣೆಗೈದಿರುವ ನಮ್ಮ ಹೆಮ್ಮೆಯ @isro ವಿಜ್ಞಾನಿಗಳಿಗೆ ತುಂಬುಹೃದಯದ ಅಭಿನಂದನೆಗಳು.
— CM of Karnataka (@CMofKarnataka) September 2, 2023
ಇದರೊಂದಿಗೆ ಸೂರ್ಯನ ಅಧ್ಯಯನ ನಡೆಸುವ ಇಸ್ರೋ ವಿಜ್ಞಾನಿಗಳ ಪ್ರಯತ್ನಕ್ಕೆ ಆರಂಭಿಕ ಯಶಸ್ಸು ದೊರೆತಿದ್ದು, ಈ ಯೋಜನೆಯ ಮುಂದಿನ ಎಲ್ಲಾ ಹಂತಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ.
-… pic.twitter.com/XeOvG09sad
ಆದಿತ್ಯ ಎಲ್-1 ಯಶಸ್ವಿ ಉಡಾವಣೆ: ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಿದ ಬೊಮ್ಮಾಯಿ
ಆದಿತ್ಯ ಎಲ್-1 ಯಶಸ್ವಿ ಉಡಾವಣೆ: ಮೋದಿ ಟ್ವೀಟ್

After the success of Chandrayaan-3, India continues its space journey.
— Narendra Modi (@narendramodi) September 2, 2023
Congratulations to our scientists and engineers at @isro for the successful launch of India’s first Solar Mission, Aditya -L1.
Our tireless scientific efforts will continue in order to develop better…
ಇದೊಂದು ಐತಿಹಾಸಿಕ ಸಾಧನೆ- ನಿತಿನ್ ಗಡ್ಕರಿ
ಆದಿತ್ಯ ಎಲ್-1 ಯಶಸ್ವಿ ಉಡಾವಣೆ: ವಿಜ್ಞಾನಿಗಳಿಗೆ ಕೃತಜ್ಞತೆ ತಿಳಿಸಿದ ಮಲ್ಲಿಕಾರ್ಜುನ ಖರ್ಗೆ
ರಾಕೆಟ್ನಿಂದ ಯಶಸ್ವಿಯಾಗಿ ಬೇರ್ಪಟ್ಟ ನೌಕೆ

ನಿಗದಿತ ಕಕ್ಷೆಯತ್ತ ಆದಿತ್ಯ ಎಲ್-1
#WATCH | Indian Space Research Organisation (ISRO) launches India's first solar mission, #AdityaL1 from Satish Dhawan Space Centre in Sriharikota, Andhra Pradesh.
— ANI (@ANI) September 2, 2023
Aditya L1 is carrying seven different payloads to have a detailed study of the Sun. pic.twitter.com/Eo5bzQi5SO
ಇಸ್ರೋದ ಮತ್ತೊಂದು ಮಹತ್ವದ ಮೈಲಿಗಲ್ಲು: ಭಾರತದ ಐತಿಹಾಸಿಕ ಕ್ಷಣ

ಇಸ್ರೋ ಮಿಷನ್ ಕಂಟ್ರೋಲ್ ಸೆಂಟರ್ನ ದೃಶ್ಯ
ಕೆಲವೇ ಕ್ಷಣಗಳಲ್ಲಿ ಸೂರ್ಯನತ್ತ ಆದಿತ್ಯ ಎಲ್-1
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದತ್ತ ಜನರು
#WATCH | School students at Satish Dhawan Space Centre (SDSC) SHAR, Sriharikota to witness the launch of ISRO's Aditya L-1 mission to study Sun pic.twitter.com/IN7HCQ6Vzz
— ANI (@ANI) September 2, 2023
ಸೂರ್ಯಯಾನ ಯಶಸ್ಸಿಗೆ 'ಅಖಂಡ ವಿಜಯೀ ಭವ ಯಜ್ಞ'
ಸೂರ್ಯಯಾನ ಯಶಸ್ಸಿಗೆ ಸಾಮೂಹಿಕ ಸೂರ್ಯ ನಮಸ್ಕಾರ
ದೊಡ್ಡ ಗಣೇಶನ ದೇವಾಲಯದಲ್ಲಿ ಸೂರ್ಯನ ಫೋಟೋ ಇಟ್ಟು ವಿಶೇಷ ಪೂಜೆ
'ಆದಿತ್ಯ ಎಲ್-1' ಉಡಾವಣೆ ಯಶಸ್ವಿಯಾಗಲಿ - ಕಟೀಲ್
ಸೌರ ಚಟುವಟಿಕೆಗಳು ಹಾಗೂ ಬಾಹ್ಯಾಕಾಶ ಹವಾಮಾನದ ಮೇಲೆ ಅದರ ಪರಿಣಾಮವನ್ನು ಅಧ್ಯಯನ ನಡೆಸಲು ಸೂರ್ಯನ ವಾತಾವರಣದತ್ತ ಪಯಣ ಬೆಳೆಸಲು ಸನ್ನದ್ಧವಾಗಿರುವ 'ಆದಿತ್ಯ ಎಲ್-1' ಉಡ್ಡಯನ ಯಶಸ್ವಿಯಾಗಲಿ ಎಂದು ಪ್ರಾರ್ಥಿಸುತ್ತೇನೆ. #AdityaL1Mission pic.twitter.com/JBKCT3qNGW
— Nalinkumar Kateel (@nalinkateel) September 2, 2023
ಸೂರ್ಯಯಾನ ನೇರಪ್ರಸಾರ ವೀಕ್ಷಣೆ ಮಾಡಲು ಈ ಲಿಂಕ್‌ಗಳನ್ನು ಬಳಸಿ

PSLV-C57/Aditya-L1 Mission:
— ISRO (@isro) September 1, 2023
The 23-hour 40-minute countdown leading to the launch at 11:50 Hrs. IST on September 2, 2023, has commended today at 12:10 Hrs.
The launch can be watched LIVE
on ISRO Website https://t.co/osrHMk7MZL
Facebook https://t.co/zugXQAYy1y
YouTube…
ಆದಿತ್ಯ ಎಲ್ 1 ಯಶಸ್ವಿಗೆ ಆಂಜನೇಯನಿಗೆ ಕರವೇ ಪ್ರಾರ್ಥನೆ

ಆದಿತ್ಯ ಎಲ್ 1 ಬಗ್ಗೆ; ISRO ಮಾಜಿ ವಿಜ್ಞಾನಿ ಮೈಲ್ಸ್ವಾಮಿ ಅಣ್ಣಾದೊರೈ ಹೇಳಿದ್ದೇನು?
#WATCH | Uttar Pradesh | Havan being performed in Varanasi for the successful launch of the ISRO's Aditya L1 mission from Sriharikota today. pic.twitter.com/7THhmodOXj
— ANI UP/Uttarakhand (@ANINewsUP) September 2, 2023
ಆದಿತ್ಯ ಎಲ್1 ಉಪಗ್ರಹದಲ್ಲಿ 7 ಪೇಲೋಡ್‌ಗಳ ಅಳವಡಿಕೆ
ಆದಿತ್ಯ ಎಲ್ 1 ಉಡಾವಣೆ; ಪರಮೇಶ್ವರಿ ದೇಗುಲಕ್ಕೆ ಸೋಮನಾಥ್ ಭೇಟಿ; ವಿಶೇಷ ಪೂಜೆ
ಅತಿಹೆಚ್ಚು ದೂರ ಪ್ರಯಾಣ ಮಾಡಲಿರುವ ಮೊಟ್ಟ ಮೊದಲ ನೌಕೆ

ಆದಿತ್ಯ ಎಲ್-1 ಉಡಾವಣೆ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ
ಅತಿಹೆಚ್ಚು ದೂರ ಕ್ರಮಿಸಲಿರುವ ಮೊಟ್ಟ ಮೊದಲ ಗಗನ ನೌಕೆ ಆದಿತ್ಯ ಎಲ್-1
ಪ್ರತಿ ದಿನ 1,440 ಫೋಟೋ ಕ್ಲಿಕ್ಕಿಸಲಿದೆ ಆದಿತ್ಯ ಎಲ್- 1
ಸೂರ್ಯನ ಅಧ್ಯಯನಕ್ಕೆ ಅಗಾಧ ಕಂಪ್ಯೂಟಿಂಗ್ ಶಕ್ತಿಯ ಅಗತ್ಯತೆ
ಸೂರ್ಯಯಾನ: ಭರ್ತಿ ನಾಲ್ಕು ತಿಂಗಳು ಆದಿತ್ಯನ ಪಯಣ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications