ತೀರ್ಪಿನ ನಂತರ ದಯಾಮರಣದ ಅರ್ಜಿ ಸ್ವೀಕರಿಸಿದ ಮೊದಲ ವಕೀಲೆ
ಕಾನ್ಪುರ, ಮಾರ್ಚ್ 22: ದಯಾಮರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪಿಗೆ ಸಂಬಂಧಿಸಿದಂತೆ ಮೊದಲ ಅರ್ಜಿಯನ್ನು ಉತ್ತರ ಪ್ರದೇಶದ ಕಾನ್ಪುರದ ವಕೀಲೆಯೊಬ್ಬರು ಪಡೆದಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಗೌರವಪೂರ್ವಕವಾಗಿ ಸಾಯುವ ಹಕ್ಕು ಪ್ರತಿ ವ್ಯಕ್ತಿಗೂ ಇದೆ ಎನ್ನುವ ಮೂಲಕ, ಮಾ.9 ರಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಪರೋಕ್ಷ ದಯಾಮರಣಕ್ಕಾಗಿ ಯಾವುದೇ ವ್ಯಕ್ತಿಯ ಕುಟುಂಬಸ್ಥರಿ ಅರ್ಜಿ ಸಲ್ಲಿಸಿ, ಕೋರ್ಟ್ ಮೆಟ್ಟಿಲೇರಿದರೆ ಆ ಪ್ರಕರಣದ ಸತ್ಯಾಸತ್ಯತೆಯನ್ನು ಕೂಲಂಕಷವಾಗಿ ಪರಿಶೀಲಿಸಲು ಕೋರ್ಟ್ ವೈದ್ಯಕೀಯ ತಂಡವೊಂದನ್ನು ರಚಿಸಬೇಕು. ಮತ್ತು ವೈದ್ಯರ ಸಲಹೆಯ ಮೇರೆಗೆ ವ್ಯಕ್ತಿಗೆ ಯಾವುದೇ ವೈದ್ಯಕೀಯ ಚಿಕಿತ್ಸೆಗಳು ಫಲಿಸುವುದಿಲ್ಲ ಎಂದಾದರೆ ಅಂಥವರಿಗೆ ಪರೋಕ್ಷ ದಯಾಮರಣ ನೀಡಬಹುದು ಎಂದು ಕೋರ್ಟು ಹೇಳಿತ್ತು.

ಈ ಮಹತ್ವದ ತೀರ್ಪು ಹೊರಬಿದ್ದ ಕೆಲವೇ ದಿನಗಳಲ್ಲಿ ವ್ಯಕ್ತಿಯೊಬ್ಬರ ಕುಟುಂಬಸ್ಥರು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಮುಂದಿನ ಕಾರ್ಯವಿಧಾನಗಳ ಕುರಿತು ಕೋರ್ಟು ಚಿಂತಿಸಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications