ಯುನೆಸ್ಕೋ ಪಾರಂಪರಿಕ ನಗರವಾದ ಅಹಮದಾಬಾದ್!
ಅಹಮದಾಬಾದ್, ಜುಲೈ 09: ಗುಜರಾತ್ ರಾಜಧಾನಿ ಐತಿಹಾಸಿಕ ನಗರಿ ಅಹಮದಾಬಾದ್ ಈಗ ವಿಶ್ವ ಪಾರಂಪರಿಕ ನಗರಗಳ ಪಟ್ಟಿಗೆ ಸೇರ್ಪಡೆಗೊಂಡಿದೆ ಹಾಗೂ ಈ ಮಾನ್ಯತೆ ಪಡೆದ ಭಾರತದ ಮೊದಲ ನಗರ ಎಂಬ ಕೀರ್ತಿಗೆ ಭಾಜನವಾಗಿದೆ.
ಯುನೆಸ್ಕೋದ ಪಾರಂಪಾರಿಕ ತಾಣಗಳ ಸಮಿತಿ ಕಾಂಬೋಡಿಯಾ, ಚೀನಾ ಮತ್ತು ಭಾರತದಲ್ಲಿನ ತಾಣಗಳನ್ನು ವಿಶ್ವ ಪಾರಂಪಾರಿಕ ತಾಣಗಳ ಪಟ್ಟಿಗೆ ಸೇರಿಸಿದೆ.

2010ರಲ್ಲಿ ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ, ಅಹಮದಾಬಾದ್ ನಗರವನ್ನು ವಿಶ್ವ ಪಾರಂಪರಿಕ ನಗರಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಪ್ರಸ್ತಾವನೆ ಕಳುಹಿಸಿದ್ದರು.
Just inscribed as @UNESCO #WorldHeritage Site: Historic City of Ahmadabad #India https://t.co/ztbb8RIMiZ #41whc pic.twitter.com/iRIMoQfAtK
— UNESCO (@UNESCO) July 8, 2017
ಪೋಲೆಂಡಿನ ಕಾರ್ಲೋದಲ್ಲಿ ನಡೆದ ಯುನೆಸ್ಕೋದ ವಿಶ್ವ ಪಾರಂಪರಿಕ ಸಮಿತಿ ಸಭೆಯಲ್ಲಿ ಸುದೀರ್ಘ ಸಭೆ ಮತ್ತು ಚರ್ಚೆಗಳ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
A matter of immense joy for India! https://t.co/qtCOxm8Kga
— Narendra Modi (@narendramodi) July 9, 2017
ಸಬರಮತಿ ನದಿಯ ಪೂರ್ವ ದಂಡೆಯ ಮೇಲಿರುವ ಅಹಮದಾಬಾದ್ ನಗರವನ್ನು 15ನೇ ಶತಮಾನದಲ್ಲಿ ಸುಲ್ತಾನ್ ಅಹ್ಮದ್ ಷಾ ಸ್ಥಾಪಿಸಿದ. ಶ್ರೀಮಂತ ವಾಸ್ತುಶಿಲ್ಪ ಪರಂಪರೆ ಹಾಗೂ ಸಾಂಪ್ರದಾಯಿಕ ಮನೆ, ಬೀದಿ, ಸಾರ್ವಜನಿಕ ಬಾವಿ ಮುಂತಾದವು ಸುಲ್ತಾನರ ಆಡಳಿತ ಅವಧಿಯಲ್ಲಿ ನಿರ್ಮಾಣಗೊಂಡಿದ್ದು ವಿಶೇಷ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications