ಕೇರಳದಲ್ಲಿ 24 ವರ್ಷ ವಯಸ್ಸಿನ ಗಗನಸಖಿ ಆತ್ಮಹತ್ಯೆ

Posted By:
Subscribe to Oneindia Kannada

ಕೋಯಿಕ್ಕೊಡ್, ಮಾರ್ಚ್ 06: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಗಗನಸಖಿಯಾಗಿ ಕಾರ್ಯನಿರ್ವಹಿಸುತ್ತಿದ್ದ 24 ವರ್ಷ ವಯಸ್ಸಿನ ಗಗನಸಖಿಯೊಬ್ಬರು ತಮ್ಮ ಫ್ಲಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕರಿಪ್ಪೂರ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಗಗನಸಖಿಯನ್ನು ಮೋನಿಷಾ ಮೋಹನ್ ಎಂದು ಗುರುತಿಸಲಾಗಿದೆ. ತಿರುವನಂತಪುರಂ ಪೇರೂಕ್ಕಡ ಮೂಲದ ಮೋನಿಷಾ ಮೋಹನ್ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

Air hostess commits suicide at her flat in Kozhikode

ಭಾನುವಾರ ರಾತ್ರಿ ವಿಮಾನ ಏರಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಪ್ರಾಥಮಿಕ ತನಿಖೆಯಿಂದ ಇದು ಆತ್ಮಹತ್ಯೆಭಾನುವಾರ ರಾತ್ರಿ ವಿಮಾನ ಏರಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಪ್ರಾಥಮಿಕ ತನಿಖೆಯಿಂದ ಇದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದಿದೆ. ಸ್ಥಳೀಯ ಪೊಲೀಸರು ಸಿಆರ್ ಪಿಎಫ್ ಸೆಕ್ಷನ್ 174 ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. (ಪಿಟಿಐ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A 24-year-old air hostess allegedly committed suicide at her flat in Karipur, about 27 km from here, police said.
Please Wait while comments are loading...