• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಏಪ್ರಿಲ್ 1 ರಿಂದ ದುಬಾರಿಯಾಗಲಿದೆ ವಿಮಾನಯಾನ ಟಿಕೆಟ್ ದರ

|
Google Oneindia Kannada News

ನವದೆಹಲಿ, ಮಾರ್ಚ್ 30: ಏಪ್ರಿಲ್ 1 ರಿಂದ ವಿಮಾನಯಾನ ಟಿಕೆಟ್ ದರಗಳು ಏರಿಕೆಯಾಗಲಿವೆ.

ದೇಶದೊಳಗೆ ಸಂಚರಿಸುವ ಪ್ರತಿ ಪ್ರಯಾಣಿಕರಿಗೆ ವಿಮಾನಯಾನ ಭದ್ರತಾ ಶುಲ್ಕ 200 ರೂ., ಅಂತಾಷ್ಟ್ರೀಯ ಪ್ರಯಾಣಿಕರಿಗೆ 12 ಅಮೆರಿಕನ್ ಡಾಲರ್ ಅಥವಾ ಅಷ್ಟೇ ಬೆಲೆಯ ಭಾರತೀಯ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ಇದುವರೆಗೆ 160 ಮತ್ತು 5.20 ಡಾಲರ್ ಶುಲ್ಕ ಇತ್ತು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಓಡಾಟ ನಿರ್ಬಂಧ ಏಪ್ರಿಲ್ 30ರವರೆಗೆ ವಿಸ್ತರಣೆಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಓಡಾಟ ನಿರ್ಬಂಧ ಏಪ್ರಿಲ್ 30ರವರೆಗೆ ವಿಸ್ತರಣೆ

ಹೊಸ ವಿಮಾನಯಾನ ಭದ್ರತಾ ಶುಲ್ಕ ಏಪ್ರಿಲ್ 1 ರಿಂದ ಖರೀದಿಸುವ ಟಿಕೆಟ್‌ಗಳಿಗೆ ಅನ್ವಯವಾಗಲಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿಮಾನಯಾನ ಭದ್ರತಾ ಶುಲ್ಕವನ್ನು ಹೆಚ್ಚಳ ಮಾಡಲಾಗಿತ್ತು.

ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಳ, ಪ್ರಯಾಣಿಕರು ಹಾಗೂ ಅವರ ಲಗೇಜ್‌ಗಳ ತಪಾಸಣೆ ಸೇರಿದಂತೆ ವಿವಿಧ ಭದ್ರತಾ ಸೇವೆಗಳಿಗೆ ನೀಡುವ ವಿಮಾನಯಾನ ಭದ್ರತಾ ಶುಲ್ಕ ನಾಗರಿಕ ವಿಮಾನಯಾನ ನಿಯಂತ್ರಕರು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಗುರುವಾರದಿಂದ ವಿಮಾನಯಾನದ ಟಿಕೆಟ್‌ಗಳು ದುಬಾರಿಯಾಗಲಿವೆ.

English summary
Starting from April 1, both domestic and international air travel will get costlier as the Directorate General of Civil Aviation (DGCA) has decided to hike the air security fee (ASF). As per updates from DGCA, the revised ASF for domestic air passengers is Rs 40, while for international air passengers it is Rs 114.38.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X