'ಭಾರತ್ ಕೇ ವೀರ್' ಅಭಿಯಾನ ಅಧಿಕೃತ ಗೀತೆ ಲೋಕಾರ್ಪಣೆ
ನವದೆಹಲಿ, ಜನವರಿ 21: ಹುತಾತ್ಮ ಯೋಧರ ಕುಟುಂಬಗಳಿಗೆ ನೆರವಾಗಲು ಆರಂಭಿಸಿರುವ 'ಭಾರತ್ ಕೇ ವೀರ್' ಅಭಿಯಾನಕ್ಕೆ ಅಧಿಕೃತ ಗೀತೆಯೊಂದು ಸಿಕ್ಕಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ನಟ ಅಕ್ಷಯ್ ಕುಮಾರ್ ಆರು ಲೋಕಾರ್ಪಣೆ ಮಾಡಿದ್ದಾರೆ.
'ಭಾರತ್ ಕೇ ವೀರ್' ಅಭಿಯಾನದ ಗೀತೆ ಕೈಲಾಶ್ ಖೇರ್ ಸಂಗೀತ ಸಂಯೋಜಿಸಿದ್ದಾರೆ. ಕಾರ್ಯಕ್ರಮದಲ್ಲಿ ಒಂದೇ ದಿನದಲ್ಲಿ 12.93 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ.

'ಭಾರತ್ ಕೇ ವೀರ್' ಗೀತೆಯನ್ನು ಡೌನ್ಲೋಡ್ ಮಾಡಿಕೊಂಡಾಗ ಬರುವ ಹಣವೂ ಸೈನಿಕರ ಕುುಟಂಬದ ಕ್ಷೇಮಾಭಿವೃದ್ಧಿಗಾಗಿ ಬಳಸಲಾಗುವುದು.
At the #BharatKeVeer Anthem launch sung by @Kailashkher. While they keep us alive, the least we can do is keep them alive in our hearts. Bharat ke veeron, tumko naman 🙏🏻 pic.twitter.com/zJuzsT02AQ
— Akshay Kumar (@akshaykumar) January 20, 2018
ಈ ಅಭಿಯಾನದಲ್ಲಿ ಸಂಗ್ರಹವಾದ ಹಣವನ್ನು ಹುತಾತ್ಮರ ಕುಟುಂಬಕ್ಕೆ ಹಾಗೂ ಮಕ್ಕಳ ಶಿಕ್ಷಣಕ್ಕೆ ಮೀಸಲಿಡಲಾಗುವುದು. ಹುತಾತ್ಮ ಸೈನಿಕರ ಕುಟುಂಬಕ್ಕೆ ಕನಿಷ್ಠ 1 ಕೋಟಿ ರೂ. ನೆರವು ನೀಡುವುದಂತೆ ಮಾಡುವುದೇ ಈ ಅಭಿಯಾನದ ಉದ್ದೇಶವಾಗಿದೆ.
तुम हो तो हर पर्व है, तुम पे हमें गर्व है,
— Rajnath Singh (@rajnathsingh) January 20, 2018
सीमायें जहाँ तक भी हैं, सुरक्षा ही बस धर्म है
भारत के वीरों सैनिकों !
Thank you @KailashKher ji for this beautiful rendition of #BharatKeVeer anthem pic.twitter.com/B5VaOrmCbe
ಗೀತೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಕಿರಣ್ ರಿಜಿಜು, ಹನ್ಸ್ರಾಜ್ ಅಹಿರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications