ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನಿವಾಸಿ ಭಾರತೀಯರ ಮದ್ವೆ ನೋಂದಣಿಗೆ ಗಡುವು!

By Mahesh
|
Google Oneindia Kannada News

ನವದೆಹಲಿ, ಜೂನ್ 7: ಅನಿವಾಸಿ ಭಾರತೀಯರ ಮದುವೆ ನೋಂದಣಿ ಕಡ್ಡಾಯವಾಗಿದೆ. ಆದರೆ, ಮದುವೆ ನೋಂದಣಿಗೆ ಇಲ್ಲಿ ತನಕ ಗಡುವು ವಿಧಿಸಿರಲಿಲ್ಲ. ಈಗ ಮದುವೆಯಾದ 48 ಗಂಟೆಗಳಲ್ಲಿ ಕಡ್ಡಾಯವಾಗಿ ವಿವಾಹ ನೋಂದಣಿ ಮಾಡಿಸಿಕೊಳ್ಳಬೇಕೆಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮನೇಕಾ ಗಾಂಧಿ ತಿಳಿಸಿದ್ದಾರೆ

ಭಾರತದಲ್ಲಿ ವಿವಾಹವಾಗಿ ಪತ್ನಿಗೆ ಮೋಸ ಮಾಡಿ ವಿದೇಶಕ್ಕೆ ನಾಪತ್ತೆಯಾಗುವ ಎನ್‍ಆರ್‍ಐಗಳ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಇಂತಹದ್ದೊಂದು ಕಠಿಣ ಕ್ರಮಕ್ಕೆ ಮುಂದಾಗಿದೆ.

ಮಹಿಳಾ ಕಲ್ಯಾಣದತ್ತ ಮೋದಿ ಸರ್ಕಾರದ ದಿಟ್ಟ ಹೆಜ್ಜೆಮಹಿಳಾ ಕಲ್ಯಾಣದತ್ತ ಮೋದಿ ಸರ್ಕಾರದ ದಿಟ್ಟ ಹೆಜ್ಜೆ

ಒಂದು ವೇಳೆ ವಿವಾಹ ನೋಂದಣಿ ಮಾಡಿಸಿಕೊಳ್ಳದೇ ಇದ್ದ ಪಕ್ಷದಲ್ಲಿ ಎನ್‍ಆರ್‍ಐಗಳ ಪಾಸ್ ಪೋರ್ಟ್ ಮತ್ತು ವೀಸಾ ರದ್ದುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

All NRI marriages to be registered within 48 hours: Maneka Gandhi

ಟ್ಯಾಕ್ಸಿಗಳಲ್ಲಿ ಜಿಪಿಎಸ್ ಪ್ಯಾನಿಕ್ ಸಾಧನಗಳನ್ನು ಅಳವಡಿಸುವ ಬಗ್ಗೆ, ಚೈಲ್ಡ್ ಲಾಕ್ ಸಿಸ್ಟಮ್ ಡಿಸೇಬಲ್ ಮಾಡುವುದು, ಚಾಲಕನ ಬಗ್ಗೆ ಮಾಹಿತಿ ಲಭ್ಯವಿರುವುದು, ವಾಹನದ ನೋಂದಣಿ ಸಂಖ್ಯೆ ಮುಂತಾದ ವಿವರಗಳ ಬಗ್ಗೆ ಕ್ರಮ ಜರುಗಿಸಲು ಮುಂದಾಗಬೇಕು, ಇದರಿಂದ ಮಹಿಳಾ ಪ್ರಯಾಣಿಕರಿಗೆ ತೊಂದರೆ ತಪ್ಪುತ್ತದೆ ಎಂದು ಹೇಳಿದರು. (ಪಿಟಿಐ)

English summary
All NRI marriages solemnised in India would have to be registered within 48 hours, Union Minister of Women and Child Development Maneka Gandhi said today. As of now, there is no time frame to register marriages in India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X