ಅಮರ್ ನಾಥ್ ಯಾತ್ರಾರ್ಥಿಗಳ ಬಗ್ಗೆ ವಿಚಾರಿಸಲು ಹೆಲ್ಪ್ ಲೈನ್ ಸಂಖ್ಯೆಗಳು

ಅಮರನಾಥ್ ಯಾತ್ರಾರ್ಥಿಗಳ ಮೇಲೆ ಉಗ್ರ ದಾಳಿ ನಡೆದಿದೆ. ರಾಜ್ಯದಿಂದ ಈ ಯಾತ್ರೆಗೆ ಹೋಗಿದ್ದವರ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಳ್ಳ ಬಯಸುವವರಿಗಾಗಿ ಹೆಲ್ಪ್ ಲೈನ್ ಸಂಖ್ಯೆಗಳನ್ನು ಇಲ್ಲಿ ಕೊಡಲಾಗಿದೆ.

ಶ್ರೀನಗರ, ಜುಲೈ 10: ಅಮರ್ ನಾಥ ಯಾತ್ರಾರ್ಥಿಗಳ ಮೇಲೆ ಸೋಮವಾರ ರಾತ್ರಿ ಉಗ್ರರ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಒಟ್ಟು 6 ಜನರು ಮೃತಪಟ್ಟು 9 ಜನರು ಗಾಯಗೊಂಡಿದ್ದಾರೆ.

ಈ ಬಾರಿಯ ಅಮರ್ ನಾಥ ಯಾತ್ರೆಗೆ ಒಂದು ಲಕ್ಷಕ್ಕೂ ಹೆಚ್ಚು ಜನರು ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡಿದ್ದರು. ಅತಿ ಉತ್ಸಾಹದಿಂದ ತಂಡೋಪತಂಡವಾಗಿ ಯಾತ್ರಾರ್ಥಿಗಳು ಅಮರ್ ನಾಥ್ ಕಡೆಗೆ ಹೆಜ್ಜೆ ಹಾಕುತ್ತಿದ್ದರು. ಇಂಥ ಸಂದರ್ಭದಲ್ಲೇ ಉಗ್ರರು ತಮ್ಮ ಕುಕೃತ್ಯವನ್ನು ತೋರಿದ್ದಾರೆ.

ಕರ್ನಾಟಕದಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಈ ಯಾತ್ರೆಗೆ ಹೋಗಿದ್ದು, ಅವರ ಬಗ್ಗೆ ಮಾಹಿತಿ ಪಡೆಯಲಿಚ್ಛಿಸುವವರು ಈ ಕೆಳಕಂಡ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

- ಶ್ರೀ ಅಮರ್ ನಾಥ್ ಜೀ ಶ್ರಿನ್ ಬೋರ್ಡ್ (91-194-2501679 ಮತ್ತು +91-9469722210)

- ಶ್ರೀ ಅಮರ್ ನಾಥ್ ಜೀ ಶ್ರಿನ್ ಬೋರ್ಡ್, ಶಿವ್ ಪೋರಾ (+91-194-2468250)

- ಶ್ರೀ ಅಮರ್ ನಾಥ್ ಜೀ ಶ್ರಿನ್ ಬೋರ್ಡ್, ತಾಲಾಬ್ ಟಿಲ್ಲೊ (+91-191-2555662)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+