ಪೋಕ್ಸೋ ಕಾಯ್ದೆ ತಿದ್ದುಪಡಿ ಸಂತ್ರಸ್ಥೆಗೆ ರಕ್ಷಣೆ ನೀಡುವುದಿಲ್ಲ:ಡಿಎಂಕೆ

ಲಕ್ನೊ, ಏಪ್ರಿಲ್ 21: ದೇಶದಲ್ಲಿ ಮತ್ತೆ ಮತ್ತೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಪೋಕ್ಸೋ(Protection of Children from Sexual Offences) ಕಾಯ್ದೆಯಲ್ಲಿ ತಿದ್ದುಪಡಿ ತರು ನಿರ್ಧರಿಸಿದೆ. ಆದರೆ ಇದರಿಂದಾಗಿ ಸಂತ್ರಸ್ಥೆಗೆ ರಕ್ಷಣೆ ಸಿಗುವುದಿಲ್ಲ ಎಂದು ಡಿಎಂಕೆ( Dravida Munnetra Kazhagam) ಹೇಳಿದೆ.

"ಈ ಕಾಯ್ದೆ ತಿದ್ದುಪಡಿ ಸಂತ್ರಸ್ಥೆಗಾಗಲೀ, ಅವರ ಕುಟುಂಬಕ್ಕಾಗಲೀ ಯಾವುದೇ ರೀತಿಯ ರಕ್ಷಣೆ ನೀಡುವುದಿಲ್ಲ. ತಿದ್ದು ಪಡಿ ಅನಿವಾರ್ಯವಿರಬಹುದು. ಆದರೆ ಇದು ಸಂತ್ರಸ್ಥೆಯ ಕುಟುಂಬಕ್ಕೆ ಯಾವ ರೀತಿಯ ಉಪಯೋಗವನ್ನೂ ನೀಡುವುದಿಲ್ಲ" ಎಂದು ಡಿಎಂಕೆ ವಕ್ತಾರ ಎ.ಶರವಣನ್ ಲಕ್ನೋದಲ್ಲಿ ಹೇಳಿದ್ದಾರೆ.

Amendment in POCSO Act will not give salvage to victims: DMK

12 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ, ಆರೋಪ ಸಾಬೀತಾದ ಪಕ್ಷದಲ್ಲಿ ಅಪರಾಧಿಗೆ ಮರಣದಂಡನೆ ನೀಡುವಂತೆ ಈ ಪೋಕ್ಸೋ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ಕಾಯ್ದೆಯಲ್ಲಿ ತಿದ್ದುಪಡಿ ತಂದಿದ್ದೇ ಆದಲ್ಲಿ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರು ಗಲ್ಲಿಗೆ ಕೊರಳೊಡ್ಡಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+