ಜನ್ಮದಿನದಂದು ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ
ವಿಜಯವಾಡ, ಏಪ್ರಿಲ್ 20: ಆಂಧ್ರ ಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇಂದು(ಏ.20) ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಉಪವಾಸ ಸ್ಯಾಗ್ರಹ ನಡೆಸಲಿರುವ ಅವರು, ಇಂದು(ಏ.20) ತಮ್ಮ ಹುಟ್ಟಿದ ದಿನವನ್ನು ಈ ರೀತಿ ಆಚರಿಸಿಕೊಳ್ಳುತ್ತಿರುವುದು ವಿಶೇಷ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ, ವಿಫಲರಾದ ಹಿನ್ನೆಲೆಯಲ್ಲಿ ಕೇಂದ್ರ ಎನ್ ಡಿಎ ಸರ್ಕಾರದೊಂದಿಗೆ ನಾಯ್ಡು ನೇತೃತ್ವದ ಟಿಡಿಪಿ(ತೆಲುಗು ದೇಶಂ ಪಕ್ಷ)ಮೈತ್ರಿ ಕಡಿದುಕೊಂಡಿತ್ತು.












Click it and Unblock the Notifications