ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೋಧರಿಂದ ಮಹಿಳೆಯರ ಮೇಲೆ ಅತ್ಯಾಚಾರ: ಸಿಪಿಎಂ ವಿವಾದಿತ ಹೇಳಿಕೆ

ಯುದ್ಧ ಸನ್ನಾಹವಾದಾಗ ಸ್ವಯಂ ನಿರ್ಧಾರ ಕೈಗೊಳ್ಳುವಷ್ಟು ಸ್ವಾತಂತ್ರ್ಯ, ಅಧಿಕಾರವನ್ನು ಭಾರತೀಯ ಸೇನೆಗೆ ನೀಡಲಾಗಿದೆ ಎಂದು ಜೇಟ್ಲಿ ನೀಡಿದ್ದ ಹೇಳಿಕೆಗೆ ವ್ಯತಿರಿಕ್ತವಾಗಿ ಸಿಪಿಎಂ ನಾಯಕರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ.

By ಅನುಷಾ ರವಿ
|
Google Oneindia Kannada News

ನವದೆಹಲಿ, ಮೇ 26: ಯುದ್ಧ ಸನ್ನಾಹವಾದಾಗ ಸ್ವಯಂ ನಿರ್ಧಾರ ಕೈಗೊಳ್ಳುವಷ್ಟು ಸ್ವಾತಂತ್ರ್ಯ, ಅಧಿಕಾರವನ್ನು ಭಾರತೀಯ ಸೇನೆಗೆ ನೀಡಲಾಗಿದೆ ಎಂದು ಜೇಟ್ಲಿ ನೀಡಿದ್ದ ಹೇಳಿಕೆಗೆ ವ್ಯತಿರಿಕ್ತವಾಗಿ ಸಿಪಿಎಂ ನಾಯಕರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ. ಭಾರತೀಯ ಯೋಧರು, ಮಹಿಳೆಯರನ್ನು ಅಪಹರಿಸಿ, ಅತ್ಯಾಚಾರ ಎಸಗುತ್ತಾರೆ ಎಂದು ಹೇಳಿದ್ದಾರೆ.

ಕೇರಳದ ಹಿರಿಯ ರಾಜಕಾರಣಿ ಕೊಡಿಯೇರಿ ಬಾಲಕೃಷ್ಣನ್ ನೀಡಿರುವ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಸೇನೆಗೆ ಸಂಪೂರ್ಣ ಅಧಿಕಾರ ನೀಡಿದರೆ ಮಹಿಳೆಯರ ಮೇಲೆ ದೌರ್ಜನ್ಯ ಅತ್ಯಾಚಾರ ಹೆಚ್ಚಳವಾಗಲಿದೆ. ಯೋಧರು ಏನು ಬೇಕಾದರೂ ಮಾಡಬಹುದು ಎಂದು ಕೆ ಬಾಲಕೃಷ್ಣನ್ ಹೇಳಿದ್ದಾರೆ.

'Army abducts, rapes women', says CPM's Kodiyeri Balakrishnan, draws flak
English summary
Kodiyeri Balakrishnan's statement comes a day after Arun Jaitley said that Army officers were free to take decisions in 'war-like' situations. Kodiyeri Balakrishnan's statement comes a day after Arun Jaitley said that Army officers were free to take decisions in 'war-like' situations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X