ನಟಿ ಮಮತಾ ಕುಲಕರ್ಣಿ ವಿರುದ್ಧ ಬಂಧನ ವಾರಂಟ್
ಬಾಲಿವುಡ್ ನ ಮಾಜಿ ನಟಿ ಮಮತಾ ಕುಲಕರ್ಣಿ ವಿರುದ್ಧ ಬಂಧನ ವಾರೆಂಟ್. ಬಹು ಕೋಟಿ ಮೌಲ್ಯದ ಮಾದಕ ಪದಾರ್ಥ ಮಾರಾಟ ಜಾಲ ಪ್ರಕರಣದಲ್ಲಿ ಆರೋಪಿಯಾಗಿರುವ ಮಮತಾ ಕುಲಕರ್ಣಿ. ಮಮತಾರನ್ನು ಅಪರಾಧಿಯೆಂದು ಘೋಷಿಸಿದ ಥಾಣೆ ನ್ಯಾಯಾಲಯ.
ಮುಂಬೈ, ಜೂನ್ 8: ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಭೂಗತ ಲೋಕದ ವಿಕ್ಕಿ ಗೋಸ್ವಾಮಿ ಹಾಗೂ ಬಾಲಿವುಡ್ ನ ಮಾಜಿ ನಟಿ ಮಮತಾ ಕುಲಕರ್ಣಿ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ ಅಪರಾಧಿಗಳೆಂದು ಘೋಷಿಸಿ, ಅವರ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿದೆ.[ಮಾಜಿ ನಟಿ ಮಮತಾ ಕುಲಕರ್ಣಿ ಪತಿ, ಡ್ರಗ್ಸ್ ಮಾಫಿಯಾ ಡಾನ್ ಸೆರೆ]
2,000 ಕೋಟಿ ರೂ. ಮೌಲ್ಯದ ಎಫೆಡ್ರೈನ್ ಡ್ರಗ್ಸ್ ಮಾರಾಟ ಜಾಲದಲ್ಲಿ ಮಮತಾ ಮತ್ತು ವಿಕ್ಕಿ ಗೋಸ್ವಾಮಿ ಸೇರಿದಂತೆ 14 ಆರೋಪಿಗಳು ಶಾಮೀಲಾಗಿದ್ದಾರೆಂದು ಮುಂಬೈ ಪೊಲೀಸರು ಥಾಣೆಯ ಸ್ಥಳೀಯ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಹಲವಾರು ವರ್ಷಗಳಿಂದ ನಡೆಯುತ್ತಿದ್ದ ಈ ವಿಚಾರಣೆಯ ತೀರ್ಪು ಜೂನ್ 8ರಂದು ಹೊರಬಿದ್ದಿದೆ.[ನಟಿ ಮಮತಾ ಕುಲಕರ್ಣಿ ಕೂಡಾ ಡ್ರಗ್ಸ್ ದಂಧೆಯಲ್ಲಿ ಭಾಗಿ!]

ವಿಕ್ಕಿ ಗೋಸ್ವಾಮಿಯನ್ನು ವರಿಸಿರುವ ಮಮತಾ ಕುಲಕರ್ಣಿ ಸದ್ಯಕ್ಕೆ ಕೀನ್ಯಾದ ಮೊಮ್ಬಾಸಾ ನಗರದಲ್ಲಿದ್ದಾರೆಂದು ಕೆಲ ಮೂಲಗಳು ಹೇಳಿವೆ. ಇದೀಗ ಅವರ ಬಂಧನಕ್ಕೆ ಭಾರತ ಸರ್ಕಾರದ ರಾಜತಾಂತ್ರಿಕ ಮಟ್ಟದಲ್ಲಿ ಕೀನ್ಯಾ ಸರ್ಕಾರದ ಸಹಕಾರ ಕೋರಬೇಕಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications