ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ವಿವರ

|
Google Oneindia Kannada News

ನವದೆಹಲಿ, ಮೇ 23: ಸಾರ್ವತ್ರಿಕ ಚುನಾವಣೆ ಜೊತೆ-ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶವೂ ಸಹ ಇಂದೇ ಹೊರಬೀಳುತ್ತಿದೆ.

ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಸ್ಸಾ ರಾಜ್ಯಗಳ ವಿಧಾನಸಭೆ ಚುನಾವಣೆಯು ಲೋಕಸಭೆ ಚುನಾವಣೆಯ ಜೊತೆಗೇ ನಡೆದಿದ್ದು, ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಹೊರಬೀಳುತ್ತಿದೆ.

Arunachal Pradesh assembly election results 2019

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆ ಫಲಿತಾಂಶವನ್ನು ಇಲ್ಲಿ ನೀಡಲಾಗುತ್ತಿದ್ದು, ಅರುಣಾಚಲ ಪ್ರದೇಶದಲ್ಲಿ 60 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ, ಎನ್‌ಪಿಪಿ, ಕಾಂಗ್ರೆಸ್‌ ಪಕ್ಷಗಳು ರಾಜ್ಯ ಗದ್ದುಗೆಗಾಗಿ ಗುದ್ದಾಡುತ್ತಿವೆ.

ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಒಂಬತ್ತು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಮತ ಎಣಿಕೆ ಇಲ್ಲಿ ನಿಧಾನವಾಗಿದೆ. ಒಟ್ಟು 60 ಕ್ಷೇತ್ರಗಳಿದ್ದು ಬಹುಮತಕ್ಕೆ 31 ಕ್ಷೇತ್ರಗಳಲ್ಲಿ ಗೆಲ್ಲಬೇಕಿದೆ.

11 ಗಂಟೆ ವೇಳೆಗೆ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಪಿಪಿ 2 , ಜೆಡಿಯು 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್‌ ಎಲ್ಲಾ ಕ್ಷೇತ್ರದಲ್ಲಿಯೂ ಹಿನ್ನಡೆಯಲ್ಲಿದೆ.

English summary
Arunachal Pradesh assembly election results 2019. Arunachal Pradesh has 60 assembly constituencies, BJP, Congress and NPP fighting for it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X