Elections Exit Poll Results 2022 Live: ಐದು ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಅಂತಿಮ ಹಂತ ತಲುಪಿದೆ. ಫೆಬ್ರವರಿ 10 ರಂದು ಪ್ರಾರಂಭವಾಗಿ ಮಾರ್ಚ್ 7ರಂದು 7ನೇ ಹಾಗೂ ಕೊನೆ ಹಂತದ ಮತದಾನ ಪ್ರಕ್ರಿಯೆಗೆ ಸಜ್ಜಾಗಿದೆ.
ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಬಿಎಸ್ಪಿಯ ಹಿರಿಯ ನಾಯಕರು ಮತದಾರರನ್ನು ಸೆಳೆಯಲು ಕೊನೆಯ ಹಂತದ ಪ್ರಯತ್ನ ಈಗಾಗಲೇ ಮುಗಿದಿದೆ. ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಹವಣಿಸುತ್ತಿದ್ದರೆ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಯೋಗಿ ಆದಿತ್ಯನಾಥ್ ಸರ್ಕಾರವನ್ನು ಉರುಳಿಸಲು ಹವಣಿಸುತ್ತಿವೆ.
ಏಳನೇ ಹಂತದ ಚುನಾವಣೆಯಲ್ಲಿ 54 ಸ್ಥಾನಗಳಿಗಾಗಿ ಯುಪಿಯ 9 ಜಿಲ್ಲೆಗಳಾದ ಅಜಂಗಢ, ಮೌ, ಗಾಜಿಪುರ, ಜಾನ್ಪುರ್, ವಾರಣಾಸಿ, ಮಿರ್ಜಾಪುರ, ಗಾಜಿಪುರ, ಚಂದೌಲಿ ಮತ್ತು ಸೋನ್ಭದ್ರದಲ್ಲಿ ಮತದಾನ ನಡೆಯುತ್ತಿದೆ. ಏಳನೇ ಹಂತದ ಒಟ್ಟು 607 ಅಭ್ಯರ್ಥಿಗಳ ಪೈಕಿ 170 (ಶೇ28) ಜನರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ. ಜೊತೆಗೆ 131 (ಶೇ22) ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಕೊರೊನಾ ಮಾರ್ಗಸೂಚಿಗಳೊಂದಿಗೆ ಆರನೇ ಹಂತದ ಚುನಾವಣೆ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.

UP ETG Research Exit Poll 2022: ಬಿಜೆಪಿಗೆ ಮತದಾರರ ಮಣೆ
Punjab India Today Exit Poll 2022: ಎಎಪಿಗೆ ಭರ್ಜರಿ ಜಯ
Uttar Pradesh Times Now-VETO Exit Poll 2022: ಬಿಜೆಪಿ ಮತ್ತೆ ಜಯ
Manipur Zee News-DesignBoxed Exit Poll 2022: ಬಿಜೆಪಿ ಜಯಭೇರಿ
Goa Times Now Veto Exit Poll 2022: ಯಾರಿಗೂ ಬಹುಮತವಿಲ್ಲ
UP Jan Ki Baat-India News Exit Poll 2022: ಬಿಜೆಪಿಗೆ ಬಹುಮತ


Uttarakhand K News Exit Poll 2022: 'ಕೈ' ಹಿಡಿಯುವ ಮತದಾನ
Punjab K News India Exit Poll 2022: ಎಎಪಿಗೆ ಗದ್ದುಗೆ





















Click it and Unblock the Notifications