ಆಗಸ್ಟ್‌ನಲ್ಲೇ ಶೇ.25ರಷ್ಟು ಅಧಿಕ , 44 ವರ್ಷಗಳಲ್ಲೇ ಗರಿಷ್ಠ ಮಳೆ

ನವದೆಹಲಿ, ಆಗಸ್ಟ್ 29: ದೇಶದಲ್ಲಿ ಆಗಸ್ಟ್ ತಿಂಗಳಲ್ಲಿ ಶೇ.25ರಷ್ಟು ಅಧಿಕ ಮಳೆಯಾಗಿದೆ. ಇದು 44 ವರ್ಷಗಳಲ್ಲೇ ಈ ತಿಂಗಳು ಅತ್ಯಂತ ಮಳೆ ಸುರಿದಿದೆ. 1983ರ ಆಗಸ್ಟ್‌ನಲ್ಲಿ ಶೇ.23.8ರಷ್ಟು ಹೆಚ್ಚುವರಿ ಮಳೆ ಸುರಿದಿತ್ತು. 1976ರ ಆಗಸ್ಟ್ನಲ್ಲಿ ದೇಶದಲ್ಲಿ ಶೇ.28.4ರಷ್ಟು ಹೆಚ್ಚುವರಿ ಮಳೆಯಾಗಿದೆ.

ಕೇಂದ್ರ ಜಲ ಆಯೋಗವು ನೀಡಿರುವ ಮಾಹಿತಿ ಪ್ರಕಾರ ಆಗಸ್ಟ್ 27ರವರೆಗೆ ದೇಶದ ಜಲಾಶಯಗಳ ಒಟ್ಟಾರೆ ನೀರು ಸಂಗ್ರಹದ ಸ್ಥಿತಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಉತ್ತಮವಾಗಿದೆ. ಕಳೆದ 10 ವರ್ಷಗಳ ಸರಾಸರಿ ಸಂಗ್ರಹಕ್ಕಿಂತ ಈ ವರ್ಷ ಉತ್ತಮವಾಗಿದೆ.

ದೇಶದಲ್ಲಿ ಈವರೆಗೆ ಸಾಮಾನ್ಯಕ್ಕಿಂತ ಶೇ.9ರಷ್ಟು ಹೆಚ್ಚುವರಿ ಮಳೆಯಾಗಿದೆ. ಆಂಧ್ರಪ್ರದೇಶ, ಬಿಹಾರ, ಗುಜರಾತ್, ತಮಿಳುನಾಡು, ಗೋವಾದಲ್ಲಿ ಹೆಚ್ಚು ಮಳೆ ಬಿದ್ದಿದೆ. ಸಿಕ್ಕಿಂನಲ್ಲಿ ದಾಖಲೆ ಪ್ರಮಾಣದ ಹೆಚ್ಚುವರಿ ಮಳೆಯಾಗಿದೆ.

August Receives 25 Percent More Rainfall In India

ಕೃಷ್ಣಾ, ಗೋದಾವರಿ, ಕಾವೇರಿ, ಗಂಗಾ, ನರ್ಮದಾ ಸೇರಿದಂತೆ ಪ್ರಮುಖ ನದಿಗಳ ಜಲಾಶಯಗಳು ನೀರು ಸಂಗ್ರಹದ ಸ್ಥಿತಿಯು ಉತ್ತಮವಾಗಿದೆ. ಜಮ್ಮು ಮತ್ತು ಕಾಶ್ಮೀರ, ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್‌ನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+