ಆಟೋ ಕರೆಕ್ಟ್: ಆನಂದ್ ಮಹಿಂದ್ರಾ ಹಂಚಿಕೊಂಡ ವಿಡಿಯೋದಲ್ಲೇನಿದೆ?
ನವದೆಹಲಿ, ಜೂನ್ 24: ಆನಂದ್ ಮಹಿಂದ್ರಾ ಯಾವಾಗಲೂ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಶೇಷ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ.
ಆದರೆ ಈ ಬಾರಿ ಆಟೋರಿಕ್ಷಾ ಒಂದರ ವಿಡಿಯೋ ಶೇರ್ ಮಾಡಿದ್ದು ಅದರಲ್ಲಿ ಅಂಥದ್ದೇನಿದೆ ಎಂಬುದನ್ನು ನಾವು ಇಲ್ಲಿ ವಿವಿರಿಸಿದ್ದೇವೆ.
ವ್ಯಕ್ತಿಯೊಬ್ಬ ತನ್ನಷ್ಟಕ್ಕೆ ತಾನು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುತ್ತಾರೆ, ಆ ಸಂದರ್ಭದಲ್ಲಿ ಆಟೋರಿಕ್ಷಾ ವೇಗವಾಗಿ ಬರುತ್ತದೆ ಅಲ್ಲಿ ತಿರುವಿದ್ದ ಕಾರಣ ಇನ್ನೇನು ಆಟೋ ಬೀಳಬೇಕು ಎನ್ನುವಷ್ಟರಲ್ಲಿ ಅಲ್ಲಿದ್ದ ವ್ಯಕ್ತಿ ಆಟೋವನ್ನು ಬೀಳದಂತೆ ತಡೆದು ಸರಾಗವಾಗಿ ಹೋಗಲು ಅನುಮತಿ ಮಾಡಿಕೊಡುತ್ತಾರೆ. ಅದಕ್ಕೆ'ಆಟೋ ಕರೆಕ್ಟ್' ಎಂದು ಶೀರ್ಷಿಕೆ ನೀಡಿದ್ದಾರೆ.
ಇನ್ನೇನು ಬೀಳುತ್ತಿರುವ ಆಟೋವನ್ನು ಕೈಯಿಂದಲೇ ಸರಿಪಡಿಸಿದ ವ್ಯಕ್ತಿಯ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಈ ಕೆಲಸವನ್ನು ಆನಂದ್ ಮಹೀಂದ್ರಾ ಹೊಗಳಿದ್ದಾರೆ, ಆ ಸಮಯದಲ್ಲಿ ತಲೆ ಓಡಿಸುವ ಭಾರತೀಯರನ್ನು ಕೂಡ ಕೊಂಡಾಡಿದ್ದಾರೆ.
Hilarious. Nothing beats Desi ‘Tech-Humour.’ I’d love to see more such Desi Depictions of Digital terms. What would you show for ‘Spell Check?’ A devotee gazing at a meditating Guru? pic.twitter.com/XNdK5ySCnU
— anand mahindra (@anandmahindra) June 22, 2021
9 ಸೆಕೆಂಡುಗಳ ಈ ವಿಡಿಯೋದಲ್ಲಿ ವೇಗವಾಗಿ ಬರುತ್ತಿದ್ದ ಆಟೋ ರಿಕ್ಷಾ ತೀಕ್ಷ್ಣವಾದ ತಿರುವು ಪಡೆಯುವುದನ್ನು ನೋಡಬಹುದು.ಆನಂದ್ ಮಹಿಂದ್ರಾ ಈ ವಿಡಿಯೋ ಹಂಚಿಕೊಂಡ 24 ಗಂಟೆಗಳಲ್ಲಿ 120ಕೆ ವೀಕ್ಷಣೆಯನ್ನು ಗಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications