ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ನೆಗೆಟಿವ್ ವರದಿ ಇಲ್ಲ :ರಾಯ್ಪುರದಿಂದ ಬೆಂಗಳೂರಿಗರು ವಾಪಸ್

|
Google Oneindia Kannada News

ಬೆಂಗಳೂರು, ಮೇ 08: ಕೋವಿಡ್ ನೆಗೆಟಿವ್ ವರದಿಯಿಲ್ಲದೆ ಬೆಂಗಳೂರಿನಿಂದ ರಾಯ್ಪುರಕ್ಕೆ ಬಂದಿಳಿಸಿದ್ದ 13 ಮಂದಿ ಪ್ರಯಾಣಿಕರನ್ನು ವಾಪಸ್ ಕಳುಹಿಸಿರುವ ಘಟನೆ ನಡೆದಿದೆ.

ಪ್ರಯಾಣಿಕರು ಬೆಂಗಳೂರು, ಹೈದರಾಬಾದ್ ಮತ್ತು ನವದೆಹಲಿಯಿಂದ ಅವರು ರಾಯ್ಪುರಕ್ಕೆ ಆಗಮಿಸಿದ್ದರು. ಈ ಘಟನೆ ಬುಧವಾರ ಸಂಭವಿಸಿದ್ದು ಬೆಳಿಗ್ಗೆ 10.25 ಕ್ಕೆ ಬೆಂಗಳೂರಿನಿಂದ ಹೊರಟ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರು ಹತ್ತಿದ್ದರು ಅದರೆ ಕೋವಿಡ್ -19 ಪ್ರಕರಣಗಳ ಇತ್ತೀಚಿನ ಏರಿಕೆಯಿಂದಾಗಿ, ಛತ್ತೀಸ್‌ಗಢದ ಎಲ್ಲಾ ವಿಮಾನ ಪ್ರಯಾಣಿಕರಿಗೆ ಮೇ 4ರಿಂದ ಕೋವಿಡ್ ವರದಿಯನ್ನು ಕಡ್ಡಾಯಗೊಳಿಸಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಅಮೆರಿಕದಿಂದ ಭಾರತಕ್ಕೆ ವೈದ್ಯಕೀಯ ಸಾಮಗ್ರಿಗಳ ಹೊತ್ತು ಬಂದಳಿದಿವೆ 6 ವಿಮಾನಗಳು ಅಮೆರಿಕದಿಂದ ಭಾರತಕ್ಕೆ ವೈದ್ಯಕೀಯ ಸಾಮಗ್ರಿಗಳ ಹೊತ್ತು ಬಂದಳಿದಿವೆ 6 ವಿಮಾನಗಳು

ಇಂಡಿಗೊ ಸಂಸ್ಥೆ ತನ್ನ ಪ್ರಯಾಣಿಕರನ್ನು ಒಳಗೊಂಡ ಈ ಘಟನೆಯ ಕುರಿತು ಯಾವುದೇ ವಿವರಗಳನ್ನು ನೀಡಲು ನಿರಾಕರಿಸಿತು. ಪ್ರಯಾಣಿಕರಿಗೆ ನಮ್ಮ ವಿಮಾನ ನಿಲ್ದಾಣಗಳಲ್ಲಿನ ಅವಶ್ಯಕತೆಗಳ ಕುರಿತು ನಾವು ಎಸ್.ಎಂ.ಎಸ್. ಎಚ್ಚರಿಕೆ ಸಂದೇಶಗಳನ್ನು ಕಳುಹಿಸುತ್ತೇವೆ ಎಂದು ವಕ್ತಾರರು ಹೇಳಿದರು.

Bengaluru Passengers To Raipur Sent Back For Not Carrying Covid Negative RT-PCR Reports

ಡಿಜಿಸಿಎ ಮಹಾನಿರ್ದೇಶಕ ಅರುಣ್ ಕುಮಾರ್ ಹೇಳಿದಂತೆ ಆರೋಗ್ಯ ಸಚಿವಾಲಯ ನೇಮಕ ಮಾಡಿದ ವಿಮಾನ ನಿಲ್ದಾಣ ಆರೋಗ್ಯ ಅಧಿಕಾರಿ ಪ್ರಯಾಣಿಕರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ.

ಈ ಮೊದಲು ರಾಯ್ಪುರ್ ವಿಮಾನ ನಿಲ್ದಾಣಯಾಣಿಕರಿಗೆ ಪರೀಕ್ಷೆಗಳನ್ನು ನಡೆಸುವ ಸೌಲಭ್ಯವನ್ನು ಹೊಂದಿತ್ತು, ಆದರೆ ಅದನ್ನು ನಿಲ್ಲಿಸಲಾಗಿದೆ ಎಂದು ಮತ್ತೊಂದು ಮೂಲ ತಿಳಿಸಿದೆ.

ಬೆಂಗಳೂರಿನ ಮೂವರು ಪ್ರಯಾಣಿಕರು ಮತ್ತು ಹೈದರಾಬಾದ್‌ನಲ್ಲಿ ಇಬ್ಬರು ಪ್ರಯಾಣಿಕರು ಪ್ರಮಾಣಪತ್ರವನ್ನು ಹೊಂದಿರಲಿಲ್ಲ. ಉಳಿದವರು ಕೂಡ ಪ್ರಮಾಣಪತ್ರಗಳನ್ನು ಕೊಂಡೊಯ್ಯಲಿಲ್ಲ. ಅವರೆಲ್ಲರನ್ನೂ ವಾಪಸ್ ಕಳುಹಿಸಲಾಯಿತು". ಈ ವಾರ ಛತ್ತೀಸ್‌ಗಢದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ವಿಮಾನ ನಿಲ್ದಾಣದ ಅಧಿಕಾರಿಗಳು ತುಂಬಾ ಕಟ್ಟುನಿಟ್ಟಾಗಿರುತ್ತಾರೆ ಮೂಲಗಳು ಹೇಳಿವೆ.

Recommended Video

ಭಾರತ ಟೆಸ್ಟ್ ತಂಡ ಸೇರಿಕೊಂಡ 3 ಕನ್ನಡಿಗರು | Oneindia Kannada

English summary
A group of 13 passengers, including three Bengalureans were made to return from Raipur airport in Chattisgarh to the airports they boarded from as they did not have a Covid- 19 report with them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X