ಸಿಎನ್ಆರ್ ರಾವ್ ಮುಡಿಗೆ ಜಪಾನ್ ಅತ್ಯುನ್ನತ ನಾಗರೀಕ ಗೌರವ
ಬೆಂಗಳೂರು, ಮೇ. 2: ಭಾರತರತ್ನ ವಿಜ್ಞಾನಿ ಸಿಎನ್ ಆರ್ ರಾವ್ ಜಪಾನ್ ದೇಶದ ಅತ್ಯುನ್ನತ ನಾಗರೀಕ ಗೌರವೊಂದಕ್ಕೆ ಪಾತ್ರರಾಗಿದ್ದಾರೆ. ಜಪಾನ್ ಆಡಳಿತ ಇದನ್ನು ದೃಢಪಡಿಸಿದೆ ಎಂದು ಜವಾಹರಲಾಲ್ ನೆಹರು ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ತಿಳಿಸಿದೆ.
ಭಾರತ ಸರ್ಕಾರ ರಾವ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಿದೆ. ಸುಮಾರು 1600 ಕ್ಕೂ ಅಧಿಕ ಸಂಶೋಧನಾ ಪ್ರಭಂದಗಳನ್ನು ಮಂಡಿಸುರುವ ರಾವ್ 50 ಅಧಿಕ ಪುಸ್ತಕಗಳನ್ನು ಬರೆದಿದ್ದಾರೆ. ಪ್ರಧಾನ ಮಂತ್ರಿಯವರ ಪ್ರಮುಖ ವೈಜ್ಞಾನಿಕ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ.[ಭಾರತ ರತ್ನ ಸಿಎನ್ಆರ್ ರಾವ್ ವ್ಯಕ್ತಿ ಚಿತ್ರ]

ಜೂನ್ 30, 1934ರಲ್ಲಿ ಜನಿಸಿದ ಪ್ರೊ.ಸಿ.ಎನ್.ಆರ್. ರಾವ್ ಅವರ ಪೂರ್ಣ ಹೆಸರು ಚಿಂತಾಮಣಿ ನಾಗೇಶ ರಾಮಚಂದ್ರರಾವ್. ರಸಾಯನ ಶಾಸ್ತ್ರ ವಿಷಯದಲ್ಲಿ ಸಾಕಷ್ಟು ಸಂಶೋಧನೆ ಮಾಡಿರುವ ರಾವ್ ಅವರಿಗೆ ವಿವಿಧ ದೇಶಗಳಲ್ಲಿ ಪ್ರೋಫೆಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ.[ಡಾ. ಸಿಎನ್ಆರ್ ರಾವ್ - ಕರ್ನಾಟಕ ವರ್ಷದ ವ್ಯಕ್ತಿ]
ಪ್ರಾಧ್ಯಪಕರಾಗಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಾದ ಆಕ್ಸಫರ್ಡ್, ಕೇಂಬ್ರಿಡ್ಜ್ ಗಳಲ್ಲಿ ರಾವ್ ಉಪನ್ಯಾಸ ನೀಡಿದ್ದಾರೆ. ರಸಾಯನಶಾಸ್ತ್ರ ವಿಷಯಕ್ಕೆ ಸಿ.ಎನ್.ಆರ್.ರಾವ್ ಬಹಳಷ್ಟು ಕೊಡುಗೆ ನೀಡಿದ್ದಾರೆ. ಯು.ಎಸ್.ನ್ಯಾಷನಲ್ ಅಕಾಡಮೆ ಪ್ರಶಸ್ತಿ, ಅಮೆರಿಕಾ ಅಕಾಡಮಿಯ ವಿಜ್ಞಾನಿ ಪ್ರಶಸ್ತಿಯನ್ನು ರಾವ್ ಮುಡಿಗೇರಿಸಿಕೊಂಡಿದ್ದಾರೆ. ಇತ್ತೀಚೆಗೆ ಬಸವಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ












Click it and Unblock the Notifications