ಪಾಟ್ನಾದಲ್ಲಿ ನಿಯಂತ್ರಣ ತಪ್ಪಿ ಮಗುಚಿದ ಬಸ್: 7 ಜನ ದುರ್ಮರಣ

ಪಾಟ್ನಾ, ಫೆಬ್ರವರಿ 20: ಬಿಹಾರದ ಪಾಟ್ನಾದ ಕಂದಪ ಎಂಬ ಹಳ್ಳಿಯ ಬಳಿ ಬಸ್ ವೊಂದು ಮಗುಚಿಬಿದ್ದ ಪರಿಣಾಮ 7 ಜನ ಮೃತರಾದ ದುರ್ಘಟನೆ ನಡದೆದಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು ಮದುವೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದರು. ಚಾಲಕ ಬಸ್ಸನ್ನು ಅತೀ ವೇಗವಾಗಿ ಓಡಿಸುತ್ತಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಮಗುಚಿದೆ. ಈ ಸಂದರ್ಭದಲ್ಲಿ 7 ಜನ ಮೃತರಾಗಿದ್ದು, 25 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

Bihar: 7 killed in a bus accident

ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಮೃತರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+