ಭಾರತೀಯ ಜನತಾ ಪಕ್ಷ ಚುನಾವಣಾ ಲೋಗೊ ಬದಲಾಯ್ತು!

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿಕೊಂಡು ದೇಶಾದ್ಯಂತ ಸಂಚಲವನ್ನುಂಟುಮಾಡುತ್ತಿರುವ ಬಿಜೆಪಿ ಹೊಸ ಚುನಾವಣಾ ಚಿಹ್ನೆ ಬಯಸಿದೆ. ಮತ್ತು ಕೇಂದ್ರ ಚುನಾವಣಾ ಆಯೋಗವು ಅದಕ್ಕೆ ಅಸ್ತು ಎಂದೂ ಹೇಳಿದೆ.
Bold and Beautiful!: ಹಾಗಂತ ಚಿಹ್ನೆಯಲ್ಲಿ ಭಾರಿ ಬದಲಾವಣೆಯೇನೂ ಇಲ್ಲ. ಪ್ರಸ್ತುತ ಬಿಜೆಪಿ ಚುನಾವಣಾ ಚಿಹ್ನೆ ಕಮಲ ಇದೆಯಲ್ಲಾ. ಆ ಕಮಲದ ಹೂವಿನ ಬಾಹ್ಯ ರೇಖೆಯನ್ನು ಮತ್ತಷ್ಟು ಬೋಲ್ಡ್ ಅಂಡ್ ಬ್ಯೂಟಿ ಫುಲ್ ಅಂದರೆ ದಪ್ಪವಾಗಿಸುವುದಕ್ಕೆ ಕೇಂದ್ರ ಚುನಾವಣಾ ಆಯೋಗ ಅನುಮತಿ ನೀಡಿದೆ. ಅದು ಬಿಟ್ಟರೆ ರಚನೆ/ ಸ್ವರೂಪದ ಸೇರಿದಂತೆ ಮತ್ತೇನೂ ಬದಲಾವಣೆಯಿಲ್ಲ.
ಬ್ಯಾಲೆಟ್ ಪೇಪರಿನಲ್ಲಿ ಉಳಿದ ಪಕ್ಷಗಳ ಚಿಹ್ನೆಗಳಿಗೆ ಹೋಲಿಸಿದರೆ, ಕಮಲದ ಗುರುತಿನ ಚಿಹ್ನೆಯ ಬಾಹ್ಯ ಗೆರೆಗಳು ಮಂಕಾಗಿ ಕಾಣುವುದರಿಂದ ಚಿಹ್ನೆಯಲ್ಲಿ ಬದಲಾವಣೆ ಮಾಡುವಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆಯೋಗ ತಥಾಸ್ತು ಅಂದಿದೆ.
ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಮತ್ತು ಸಾರ್ವಜನಿಕ ಪ್ರಚಾರಕ್ಕೆ ನವೀಕೃತ ಚಿಹ್ನೆಯನ್ನು ಬಿಜೆಪಿ ಬಳಸಿಕೊಳ್ಳಹುದಾಗಿದೆ. ಈ ಬಗ್ಗೆ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಲು ಬಿಜೆಪಿ ವ್ಯಾಪಕ ಪ್ರಚಾರ ಕಾರ್ಯದಲ್ಲಿ ತೊಡಗಲಿದೆ ಎಂದು ಪಕ್ಷ ತಿಳಿಸಿದೆ.
ವಿದ್ಯುನ್ಮಾನ ಮತದಾನ ಯಂತ್ರದಲ್ಲಿ (EVM) ಕಪ್ಪು-ಬಿಳುಪಿನಲ್ಲಿ ಪಕ್ಷದ ಹೊಸ ಮಾದರಿಯ ಚುನಾವಣಾ ಲೋಗೋವನ್ನು ಗಾಢವಾಗಿ ಛಾಪಿಸಿ, ಪ್ರಚಾರದಲ್ಲಿ ತೊಡಗಲಾಗುವುದು ಎಂದು ಬಿಜೆಪಿ ಉಪಾಧ್ಯಕ್ಷ ಮುಕ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications