ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಧಿಕಾರ ದಾಹದ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಮಾರಕ: ಮಾಯಾವತಿ

|
Google Oneindia Kannada News

ನವದೆಹಲಿ, ಜುಲೈ 29: ಅಧಿಕಾರ ದಾಹದ ಬಿಜೆಪಿ, ಅಧಿಕಾರಕ್ಕಾಗಿ ಎಲ್ಲ ಮಿತಿಗಳನ್ನೂ ದಾಟಿದೆ ಎಂದು ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಕಿಡಿಕಾರಿದ್ದಾರೆ.

ಮಾಯಾವತಿ ಸಂಸತ್ ಪ್ರವೇಶಕ್ಕೆ ಅಡ್ಡಗಾಲು ಹಾಕಲು ಬಿಜೆಪಿ ನಿರ್ಧಾರ ಮಾಯಾವತಿ ಸಂಸತ್ ಪ್ರವೇಶಕ್ಕೆ ಅಡ್ಡಗಾಲು ಹಾಕಲು ಬಿಜೆಪಿ ನಿರ್ಧಾರ

ಉತ್ತರ ಪ್ರದೇಶ ವಿಧಾನಪರಿಷತ್ ಸದಸ್ಯ, ಬಿಎಸ್ ಪಿ ನಾಯಕ ಠಾಕೂರ್ ಜೈವೀರ್ ಸಿಂಗ್ ಇಂದು(ಜುಲೈ 29) ಬಿಎಸ್ ಪಿ ಗೆ ರಾಜೀನಾಮೆ ನೀಡಿದ ನಂತರ ಮಾಯಾವತಿ ಈ ಹೇಳಿಕೆ ನೀಡಿದ್ದಾರೆ.

BJP is power hungry and it spoils ethics of Democracy: BSP's Mayavati

ಇದು ಬಿಜೆಪಿಯದೇ ಕುತಂತ್ರ ಎಂದು ದೂರಿರುವ ಮಾಯಾವತಿ, ಬಿಜೆಪಿ ಅಧಿಕಾರಕ್ಕಾಗಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಯಾವತಿ ಪ್ರಕರಣ: ಬಿಜೆಪಿ ದಲಿತ ವಿರೋಧಿ ಎಂದು ಕಿಡಿಕಾರಿದ ಲಾಲುಮಾಯಾವತಿ ಪ್ರಕರಣ: ಬಿಜೆಪಿ ದಲಿತ ವಿರೋಧಿ ಎಂದು ಕಿಡಿಕಾರಿದ ಲಾಲು

ಗುಜರಾತಿನಲ್ಲಿಯೂ ಬೇರೆ ಪಕ್ಷದ ನಾಯಕರು ತಮ್ಮ ಪಕ್ಷ ತೊರೆಯುವಂತೆ ಬಿಜೆಪಿ ಕುತಂತ್ರ ಮಾಡುತ್ತಿದೆ, ಇದು ಪ್ರಜಾಪ್ರಭುತ್ವಕ್ಕೆ ತರವಲ್ಲ ಎಂದು ಅವರು ಹೇಳಿದ್ದಾರೆ.

English summary
'Power hungry' prime minister Narendra Modi Government is endangering India's democracy, BSP leader Mayawati told after a BSP leader and Uttar Pradesh MLC Thakur Jaiveer Singh resigns his party on July 29th
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X