Get Updates
Get notified of breaking news, exclusive insights, and must-see stories!

ಅಮೃತಾನಂದಮಯಿ ಹುಟ್ಟುಹಬ್ಬಕ್ಕೆ ಮೋದಿ, ರಜನಿ ಭೇಟಿ?

ಅಮೃತಪುರಿ (ಕೇರಳ), ಸೆಪ್ಟೆಂಬರ್ 26: ಬಿಜೆಪಿ ಪ್ರಧಾನಿ ಅಭ್ಯರ್ಥಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಇಡೀ ಜಗತ್ತಿಗೆ ಅಮ್ಮಳಿ ಎಂದೇ ಪರಿಚಿತರಾದ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 60 ನೇ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಳ್ಳಲು ಕೇರಳಕ್ಕೆ ಭೇಟಿ ನೀಡಿದ್ದಾರೆ.

ನಿನ್ನೆ ರಾತ್ರಿ ತಿರುವನಂತಪುರಕ್ಕೆ ಆಗಮಿಸಿರುವ ಮೋದಿ ಅವರು ಇಂದು ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡ ಬಳಿಕ, ತಮಿಳುನಾಡಿನ ತಿರುಚ್ಚಿಯಲ್ಲಿ ಬಿಜೆಪಿ ಯುವ ಮೋರ್ಚಾವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಈ ಮಧ್ಯೆ, ತಿರುಚ್ಚಿಯಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಪಾಳ್ಗೊಳ್ಳುವಂತೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ರಾಜ್ಯ ಬಿಜೆಪಿ ಆಹ್ವಾನ ನೀಡಿದ್ದು, ಸಭೆಯ ನಂತರ ಮೋದಿ ಅವರು ರಜನಿಕಾಂತ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡುವ ಅಂದಾಜಿದೆ.

 ಮಾತಾ ಅಮೃತಾನಂದಮಯಿ 60ನೇ ಹುಟ್ಟುಹಬ್ಬ

ಮಾತಾ ಅಮೃತಾನಂದಮಯಿ 60ನೇ ಹುಟ್ಟುಹಬ್ಬ

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 60 ನೇ ಹುಟ್ಟುಹಬ್ಬ ಆಚರಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ

ಮಾತಾ ಅಮೃತಾನಂದಮಯಿ 60ನೇ ಹುಟ್ಟುಹಬ್ಬ

ಮಾತಾ ಅಮೃತಾನಂದಮಯಿ 60ನೇ ಹುಟ್ಟುಹಬ್ಬ

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 60 ನೇ ಹುಟ್ಟುಹಬ್ಬ ಆಚರಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ

ತಿರುವನಂತಪುರಕ್ಕೆ ಆಗಮಿಸಿದ ಬಿಜೆಪಿ ಪ್ರಧಾನಿ ಅಭ್ಯರ್ಥಿ ಮೋದಿ

ಬುಧವಾರ ರಾತ್ರಿ ತಿರುವನಂತಪುರಕ್ಕೆ ಆಗಮಿಸಿದ ಬಿಜೆಪಿ ಪ್ರಧಾನಿ ಅಭ್ಯರ್ಥಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿದರು.

ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ

ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ

ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ.

ನರೇಂದ್ರ ಮೋದಿ ಜತೆ ಕೇರಳ ಬಿಜೆಪಿ ಕಾರ್ಯಕರ್ತರು

ನರೇಂದ್ರ ಮೋದಿ ಜತೆ ಕೇರಳ ಬಿಜೆಪಿ ಕಾರ್ಯಕರ್ತರು

ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು

ನರೇಂದ್ರ ಮೋದಿ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು

ನರೇಂದ್ರ ಮೋದಿ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು

ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು

ಮಾತಾ ಅಮೃತಾನಂದಮಯಿ 60ನೇ ಹುಟ್ಟುಹಬ್ಬ

ಮಾತಾ ಅಮೃತಾನಂದಮಯಿ 60ನೇ ಹುಟ್ಟುಹಬ್ಬ

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 60 ನೇ ಹುಟ್ಟುಹಬ್ಬ ಆಚರಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+