ತ್ರಿಪುರದಲ್ಲಿ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾದ ಬಿಜೆಪಿ?!

ಅಗರ್ತಲ, ಜನವರಿ 29: ಈಶಾನ್ಯ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ಪ್ರಚಾರ ಕಾರ್ಯಗಳು ಆರಂಭವಾಗಿದ್ದು, ಫೆ. 18 ರಂದು ತ್ರಿಪುರದಲ್ಲಿ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಪಕ್ಷದಿಂದ 8 ಅಭ್ಯರ್ಥಿಗಳ ಹೆಸರನ್ನು ಜ.28 ರಂದು ಘೋಷಿಸಿದೆ.

ಈ ಪಟ್ಟಿಯಲ್ಲಿ ಬಾಹರುಲ್ ಇಸ್ಲಾಂ ಮಜುಂದಾರ್ ಅವರ ಹೆಸರೂ ಇದ್ದು, ಬಿಜೆಪಿ ಅಲ್ಪಸಂಖ್ಯಾತರಿಗೆ ಮಣೆಹಾಕಿರುವುದು ಸ್ಪಷ್ಟವಾಗಿದೆ. ಬಕ್ಷನಗರ್ ವಿಧಾನಸಭಾ ಕ್ಷೇತ್ರದಿಂದ ಇಸ್ಲಾಂ ಅವರಿಗೆ ಟಿಕೇಟ್ ನೀಡಲಾಗಿದೆ.

ತ್ರಿಪುರದ ಒಟ್ಟು 60 ಕ್ಷೇತ್ರಗಳಲ್ಲಿ ಬಿಜೆಪಿ ತನ್ನ 51 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಇಲ್ಲಿನ ಸ್ಥಳೀಯ ಪಕ್ಷವಾದ ಇಂಡಿಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ(ಐಪಿಎಫ್ ಟಿ)ದೊಂದಿಗೆ ಮೈತ್ರಿ ಮಾಡಿಕೊಳ್ಳಲಿರುವ ಬಿಜೆಪಿ, ಈ ಪಕ್ಷದಿಂದ 9 ಅಭ್ಯರ್ಥಿಗಳಿಗೆ ಟಿಕೇಟ್ ನೀಡಲಿದೆ.

BJP names six more candidates in Tripura

ಫೆಬ್ರವರಿ 18(ಭಾನುವಾರ) ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫಲಿತಾಂಶ ಮಾರ್ಚ್ 3(ಶನಿವಾರ) ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+