ಅರುಣಾಚಲ ಪ್ರದೇಶ, ಸಿಕ್ಕಿಂ: ವಿಧಾನಸಭೆಗೆ ಬಿಜೆಪಿ ಪಟ್ಟಿ ಬಿಡುಗಡೆ

ನವದೆಹಲಿ, ಮಾರ್ಚ್ 21: ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರುಣಾಚಲ ಪ್ರದೇಶದ 60 ವಿಧಾನಸಭೆ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಿಗೆ ತನ್ನ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅರುಣಾಚಲ ಪ್ರದೇಶದಲ್ಲಿ ಏಪ್ರಿಲ್ 11 ರಂದು ಒಂದೇ ಹಂತದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಜೊತೆಯಲ್ಲೇ ನಡೆಯಲಿವೆ.

ಸಿಕ್ಕಿಂನ 32 ವಿಧಾನಸಭಾ ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇಲ್ಲೂ ಸಹ ಏಪ್ರಿಲ್ 11 ರಂದು ಒಂದೇ ಹಂತದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಜೊತೆಯಲ್ಲೇ ನಡೆಯಲಿವೆ.

BJP releases candidates list for Arunachal Pradesh and Sikkim assembly elections

ಟಿಕೆಟ್ ಸಿಗದ ಕಾರಣಕ್ಕೆ ಇತ್ತೀಚೆಗಷ್ಟೇ ಬಿಜೆಪಿಯ ಹಲವು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+