Breaking: ಭಾರತ್ ಪೆಟ್ರೋಲಿಯಂ ಡಿಪೋದಲ್ಲಿ ಸ್ಪೋಟ; 7 ಮಂದಿಗೆ ಗಾಯ
ಭೋಪಾಲ್, ಅಕ್ಟೋಬರ್ 22: ಮಧ್ಯಪ್ರದೇಶದ ಭೋಪಾಲ್ನ ಹೊರವಲಯದಲ್ಲಿರುವ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನ (ಬಿಪಿಸಿಎಲ್) ಡಿಪೋದಲ್ಲಿ ಸ್ಫೋಟ ಸಂಭವಿಸಿ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಈ ಸ್ಫೋಟದಲ್ಲಿ ಗಾಯಗೊಂಡವರಲ್ಲಿ ಆರು ಮಂದಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನ (ಎಚ್ಪಿಸಿಎಲ್) ಸಿಬ್ಬಂದಿ ಹಾಗೂ ಚಾಲಕರು ಅಥವಾ ಸಹಾಯಕರು ತಮ್ಮ ಟ್ಯಾಂಕರ್ಗಳಲ್ಲಿ ಇಂಧನ ತುಂಬಿಸಿಕೊಳ್ಳಲು ಅಲ್ಲಿದ್ದರು ಎಂದು ಖಜೂರಿ ಪೊಲೀಸ್ ಠಾಣೆಯ ಉಸ್ತುವಾರಿ ಸಂಧ್ಯಾ ಮಿಶ್ರಾ ಹೇಳಿದ್ದಾರೆ. ಒಂದು ಮೂಲಗಳ ಪ್ರಕಾರ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನ (ಬಿಪಿಸಿಎಲ್) ಡಿಪೋದಲ್ಲಿ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಬಕಾನಿಯಾ ಪ್ರದೇಶದಲ್ಲಿರುವ ತೈಲ ಡಿಪೋದಲ್ಲಿ ಟ್ಯಾಂಕರ್ನ ಕಂಟೇನರ್ನಲ್ಲಿ ಪೆಟ್ರೋಲ್ ತುಂಬಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ:
ಪೆಟ್ರೋಲ್ ಬಂಕ್ ಬಳಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಿಶ್ರಾ ತಿಳಿಸಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ, ಶಾರ್ಟ್ ಸರ್ಕ್ಯೂಟ್ನಿಂದ ಇದು ಸಂಭವಿಸಿರಬಹುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications