ಉತ್ತರಪ್ರದೇಶದ ರೈಲ್ವೆ ಹಳಿ ಬಳಿ ಬಾಂಬ್ ಸ್ಫೋಟ

ಉತ್ತರಪ್ರದೇಶದ ಸಂತ ಕಬೀರ್ ನಗರದ ರೈಲ್ವೇ ಹಳಿಯೊಂದರ ಬಳಿ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಗೊಂಡಿದೆ. ಮಂಗಳವಾರ ಬೆಳಗ್ಗೆ ಈ ದುರ್ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಲಕ್ನೋ, ಮಾರ್ಚ್ 28: ಉತ್ತರಪ್ರದೇಶದ ಸಂತ ಕಬೀರ್ ನಗರದ ರೈಲ್ವೇ ಹಳಿಯೊಂದರ ಬಳಿ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಗೊಂಡಿದೆ. ಮಂಗಳವಾರ ಬೆಳಗ್ಗೆ ಈ ದುರ್ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಒಬ್ಬ ವ್ಯಕ್ತಿಗೆ ತೀವ್ರಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳವರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ .ಪ್ರಾಥಮಿಕ ತನಿಖೆಯಿಂದ ಇದೊಂದು ಕಚ್ಚಾಬಾಂಬ್ ಸ್ಫೋಟ ಎಂದು ತಿಳಿದು ಬಂದಿದೆ.

Blast near railway track in Uttar Pradesh

ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಉಗ್ರರ ಕೃತ್ಯ್ ಇರಬಹುದೇ? ಎಂಬ ಶಂಕೆ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕಳೆದ ಕೆಲ ದಿನಗಳಿಂದ ಈ ರೀತಿ ಕಡಿಮೆ ತೀವ್ರತೆ ಸ್ಫೋಟ ಸಂಭವಿಸುತ್ತಿದ್ದು, ಉತ್ತರಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮಧ್ಯಪ್ರದೇಶದ ರೈಲಿನಲ್ಲಿ ಸ್ಫೋಟವಾಗಿ ಒಂಭತ್ತು ಮಂದಿಗೆ ತೀವ್ರ ಗಾಯಗಳಾಗಿತ್ತು. ಆಗ್ರಾದಲ್ಲಿ ಎರಡು ಕಡೆ ಸ್ಫೋಟವಾಗಿತ್ತು. ಬಿಹಾರ ಹಾಗೂ ಆಂಧ್ರಪ್ರದೇಶಗಳಲ್ಲೂ ರೈಲಿನ ಮೇಲೆ ದಾಳಿ, ಸ್ಫೋಟ ಘಟನೆಗಳು ಸಂಬಭವಿಸಿವೆ. ನಕ್ಸಲ್ ಗಳು, ಇಸ್ಲಾಮಿಕ್ ಸ್ಟೇಟ್ ಗುಂಪಿನ ಸಂಚಿನ ಬಗ್ಗ ಎನ್ ಐಎ ಎಚ್ಚರಕೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+