ಅಹಮದಾಬಾದ್ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಸ್ಫೋಟ ಬೆದರಿಕೆ

Posted By:
Subscribe to Oneindia Kannada

ಅಹಮದಾಬಾದ್, ನವೆಂಬರ್ 23: ಗುಜರಾತ್ ನ ಅಹಮದಾಬಾದ್ ರೈಲ್ವೆ ನಿಲ್ದಾಣಕ್ಕೆ ಗುರುವಾರ ಸಂಜೆ ಬಾಂಬ್ ಸ್ಫೋಟ ಬೆದರಿಕೆ ಕರೆ ಬಂದಿದೆ.

ಅಪರಿಚಿತರು ಅಹಮದಾಬಾದ್ ರೈಲ್ವೆ ನಿಲ್ದಾಣದ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕೂಡಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ತಂಡ, ಶ್ವಾನ ದಳ ಮತ್ತು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Bomb threat at Ahmedabad railway station; bomb disposal squad at the spot

ಪೊಲೀಸ್ ಹಾಗೂ ಶ್ವಾನ ದಳ ಕಾರ್ಯಚರಣೆ ಕಡು ಅಲ್ಲಿದ್ದ ಪ್ರಯಾಣಿಕರು ಕೆಲ ಕಾಲ ಆತಂಕಕ್ಕೊಳಗಾದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bomb threat at Ahmedabad railway station. Police, dog squad and bomb disposal squad at the spot.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ