ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ರಿಟನ್ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ

|
Google Oneindia Kannada News

ನವದೆಹಲಿ,ಜನವರಿ 17: ಬ್ರಿಟನ್‌ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗಿದೆ.

ನೈಋತ್ಯ ಇಂಗ್ಲೆಂಡ್‌ನ ಸಣ್ಣ ಕಡಲತೀರದ ರೆಸಾರ್ಟ್‌ ಕಾರ್ನ್‌ವಾಲ್‌ನಲ್ಲಿ ಜೂನ್ 11ರಿಂದ 13ರವರೆಗೆ ನಡೆಯಲಿರುವ ಜಿ7ರ 47ನೇ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

2021ರಲ್ಲಿ ಜಿ7 ಅಧ್ಯಕ್ಷತೆ ಮತ್ತು ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದ ಅಧ್ಯಕ್ಷತೆಯ ಸ್ಥಾನ ಪಡೆಯಲು ನಾವು ಎದುರು ನೋಡುತ್ತಿದ್ದೇವೆ. ವಿಶ್ವಸಂಸ್ಥೆಯ ಭದ್ರತಾ ಪರಿಷತ್‌ಗೆ ಭಾರತ ಮರಳಿದ್ದನ್ನು ನಾವು ಸ್ವಾಗತಿಸುತ್ತೇವೆ ಎಂದರು.

Narendra modi

ಜಿ7 ಶೃಂಗಸಭೆ ಸಭೆಯಲ್ಲಿ ಭಾಗವಹಿಸಲು ಬ್ರಿಟನ್‌ ಡಿ.15ರಂದು ಅಧಿಕೃತವಾಗಿ ಭಾರತವನ್ನು ಆಹ್ವಾನಿಸಿತ್ತು.

ಮುಂದಿನ ವರ್ಷ ಬ್ರಿಟನ್‌ ಆತಿಥೇಯ ಜಿ7 ಶೃಂಗಸಭೆಗೆ ಸೇರಲು ಪ್ರಧಾನಿ ಬೋರಿಸ್ ಜಾನ್ಸನ್ ಅವರು ಸಹ ಪ್ರಧಾನಿ ಮೋದಿಯನ್ನು ಆಹ್ವಾನಿಸಿದ್ದಾರೆ.

English summary
Britain has invited Prime Minister Narendra Modi to attend the G7 Summit, which the UK Prime Minister Boris Johnson will use to discuss ways to recover from the crisis caused by the covid-19 pandemic besides climate change and open trade.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X