ರಾಜ್ಯಸಭೆ ಸ್ಥಾನಕ್ಕೆ ಮಾಯಾವತಿ ರಾಜೀನಾಮೆ ಬೆದರಿಕೆ
ನವದೆಹಲಿ, ಜುಲೈ 18 : ಸದನದಲ್ಲಿ ಮಾತನಾಡಲು ಅವಕಾಶ ನೀಡದಿದ್ದಕ್ಕೆ ಬಿಎಸ್ ಪಿ ನಾಯಕಿ ಮಾಯಾವತಿ ತಮ್ಮ ರಾಜ್ಯಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಂಗಳವಾರ ಹೇಳಿದ್ದಾರೆ.
BSP chief Mayawati says will resign from Rajya Sabha today. pic.twitter.com/Dbf3UWrXDa
— ANI (@ANI_news) July 18, 2017
ಸಂಸತ್ ಭವನದ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಯಾವತಿ. ಸದನದಲ್ಲಿ ಉಪಸಭಾಪತಿಗಳು ತಮಗೆ ಮಾತನಾಡಲು ಅವಕಾಶ ನೀಡುತ್ತಿಲ್ಲವೆಂದು ಆಕ್ರೋಶಗೊಂಡಿರುವ ಮಾಯಾವತಿ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದರು.

ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ದಲಿತರಿಗೆ ರಕ್ಷೆಣೆ ಇಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.












Click it and Unblock the Notifications