ಬಜೆಟ್ 2021; ದೇಶದಲ್ಲಿ 100 ಸೈನಿಕ ಶಾಲೆಗಳ ನಿರ್ಮಾಣ

ಬೆಂಗಳೂರು, ಫೆಬ್ರವರಿ 01; "ದೇಶದಲ್ಲಿ ಹೊಸದಾಗಿ 100 ಸೈನಿಕ ಶಾಲೆಗಳನ್ನು ಆರಂಭಿಸಲಾಗುತ್ತದೆ" ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.

ಸೋಮವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಭಾಷಣದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವಾರು ಘೋಷಣೆಗಳನ್ನು ಮಾಡಲಾಗಿದೆ.

Budget 2021 100 New Sainik Schools Will Be Set Up

ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡಲು ಬಜೆಟ್‌ನಲ್ಲಿ ಹಲವಾರು ಕ್ರಮ ಘೋಷಣೆ ಮಾಡಲಾಗಿದೆ. ಲಡಾಕ್‌ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಲೇಹ್‌ನಲ್ಲಿ ಕೇಂದ್ರಿಯ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡುವುದಾಗಿ ಹೇಳಿದರು.

100 ಸೈನಿಕ ಶಾಲೆಗಳು; ದೇಶದಲ್ಲಿ ಹೊಸದಾಗಿ 100 ಸೈನಿಕ ಶಾಲೆಗಳನ್ನು ಆರಂಭಿಸಲಾಗುತ್ತದೆ. ಎನ್‌ಜಿಒ, ಖಾಸಗಿ ಶಾಲೆ ಮತ್ತು ರಾಜ್ಯಗಳ ಸಹಕಾರದಲ್ಲಿ ಇವುಗಳನ್ನು ನಿರ್ಮಾಣ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+