ಶೌಚಾಲಯ ನಿರ್ಮಿಸಿ, ಹೆಣ್ಣು ಮಕ್ಕಳನ್ನು ಉಳಿಸಿ!
ಝಾರ್ಖಾಂಡ, jಜು, ೦4 : ಪೋಷಕರು ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡಿಲ್ಲ ಎಂಬ ಕಾರಣಕ್ಕೆ ಹೆಣ್ಣುಮಗಳು ನೇಣಿಗೆ ಶರಣಾದ ಭೀಕರ ಘಟನೆ ಝಾರ್ಖಾಂಡ್ ನಲ್ಲಿ ನಡೆದಿದೆ.
ದುಮ್ಕಾ ಜಿಲ್ಲೆಯ ಖುಶ್ಬು ಎಂಬಾಕೆ ಎಎನ್ ಕಾಲೇಜಿನಲ್ಲಿ ಬಿಎ ಓದುತ್ತಿದ್ದು, ಮನೆಯಲ್ಲಿ ಶೌಚಾಲಯ ನಿರ್ಮಿಸಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸರ್ಕಾರ ನೀಡುತ್ತಿರುವ ಹಲವಾರು ಸೌಲಭ್ಯಗಳ ಬಗ್ಗೆ ಎಚ್ಚೆತ್ತುಕೊಳ್ಳದ ಖುಶ್ಬು ಪೋಚಕರು ಮನೆಯಲ್ಲಿ ಶೌಚಾಲಯ ನಿರ್ಮಿಸಲು ಮೀನಾಮೇಷ ಎಣಿಸುತ್ತಿದ್ದರು.

ಖುಶ್ಬು ತನ್ನ ತಂದೆ ತಾಯಿಗೆ ಮನೆಯಲ್ಲಿ ಒಂದು ಶೌಚಾಲಯ ನಿರ್ಮಿಸಿ, ನನಗೆ ಬಯಲು ಶೌಚಾಲಯಕ್ಕೆ ಹೋಗಲು ಮುಜುಗರ ಆಗುತ್ತದೆ ಎಂದು ಗೋಗರೆದಿದ್ದಾಳೆ. ಯಾವಾಗಲೂ ಅಜ್ಜಿ ಮನೆಯ ಶೌಚಾಲಯಕ್ಕೆ ತೆರಳುತ್ತಿದ್ದ ಈಕೆ ಕೆಲವೊಮ್ಮೆ ತಂದೆ ತಾಯಿಯೊಂದಿಗೆ ವಾಗ್ವಾದ ನಡೆಸಿ, ಕಾದಾಟಕ್ಕೂ ನಿಂತಿದ್ದಾಳೆ.
ಖುಷ್ಬೂವಿನ ಮನವಿ, ಗೋಗರೆತಕ್ಕೆ ಒಪ್ಪದ ಪೋಷಕರು ಆಕೆಯ ಮಾತನ್ನು ನಿರಾಕರಿಸಿದ್ದರು. ಇದರಿಂದ ಬೇಸತ್ತ ಖುಷ್ಬೂ ನೇಣಿಗೆ ಶರಣಾಗಿದ್ದಾಳೆ. ಘಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪೋಷಕರು ಆಕೆಯ ಮದುವೆಗಾಗಿ ಹಣ ಸಂಗ್ರಹದಲ್ಲಿ ತೊಡಗಿದ್ದೆವು. ಮದುವೆ ಹಣವನ್ನು ಶೌಚಾಲಯ ನಿರ್ಮಿಸಲು ತೊಡಗಿಸಲು ಇಚ್ಚಿಸಿರಲಿಲ್ಲ. ಈ ವಿಚಾರ ತಿಳಿಯದ ಈಕೆ ನೇಣು ಬಿಗಿದುಕೊಂಡಿದ್ದಾಳೆ ಎಂದು ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications