18 ರಾಜ್ಯಗಳ 51 ವಿಧಾನಸಭೆ, 2 ಲೋಕಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ

ನವದೆಹಲಿ, ಅಕ್ಟೋಬರ್ 21: ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯೊಟ್ಟಿಗೆ ಇಂದು ಒಟ್ಟು 18 ರಾಜ್ಯಗಳ ವಿವಿಧ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.

By Elections in 51 Assembly, 2 Lok Sabha Constituencies Across 18 States Toady

ಒಟ್ಟು 51 ಕ್ಷೇತ್ರಗಳಲ್ಲಿ ವಿಧಾನಸಭೆ ಉಪಚುನಾವಣೆ ಮತ್ತು 2 ಕ್ಷೇತ್ರಗಳಲ್ಲಿ ಲೋಕಸಭೆ ಉಪಚುನಾವಣೆ ನಡೆಯಲಿದೆ.

ಉತ್ತರ ಪ್ರದೇಶದ 11, ಗುಜರಾತಿನ 6, ಬಿಹಾರ ಮತ್ತು ಕೇರಳದಲ್ಲಿ ತಲಾ 5, ಅಸ್ಸಾಮ್ ಮತ್ತು ಪಂಜಾಬ್ ನಲ್ಲಿ ತಲಾ 4, ಸಿಕ್ಕಿಂ ನಲ್ಲಿ 3, ಹಿಮಾಚಲ ಪ್ರದೇಶದಲ್ಲಿ, ತಮಿಳುನಾಡು ಮತ್ತು ರಾಜಸ್ಥಾನದಲ್ಲಿ ತಲಾ 2, ಅರುಣಾಚಲ ಪ್ರದೇಶ, ಮಧ್ಯಪ್ರದೇಶ, ಒಡಿಶಾ, ಛತ್ತೀಸ್ ಗಢ, ಪಾಂಡಿಚೇರಿ, ಮೇಘಾಲಯ ಮತ್ತು ತೆಲಂಗಾಣದಲ್ಲಿ ತಲಾ 1 ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯಲಿದೆ.

ಉಪಚುನಾವಣೆಯ ಫಲಿತಾಂಶ ಅಕ್ಟೋಬರ್ 24 ರಂದು ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+